Daily Horoscope
✕

ಭೂಮಿಯೊಳಗೆ ಅನುಷ್ಠಾನ ಮಾಡಿದ ಸ್ವಾಮೀಜಿ

Webdunia
ಭಾನುವಾರ, 27 ಜನವರಿ 2019 (16:07 IST)
ಭೂಮಿಯೊಳಗೆ ಮೂರು ದಿನಗಳ ಕಾಲ ಅನುಷ್ಠಾನವನ್ನು ಸ್ವಾಮೀಜಿ ಕೈಗೊಂಡಿದ್ದರು.

ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಊಡಗಿ ರಸ್ತೆಯಲ್ಲಿರುವ ವಿಶ್ವಲಿಂಗ ವಿಷ್ಣು ಆಶ್ರಮದ ಸ್ವಾಮೀಜಿ ಶ್ರೀಮಂತ ತಾತನವರು ಭೂಮಿಯೊಳಗೆ ಮೂರು ದಿನಗಳ ಕಾಲ ಅನುಷ್ಠಾನ ಕೈಗೊಂಡಿದ್ದರು.

ಸೇಡಂ ತಾಲೂಕಿನ ಕಲಕಂಭ ಗ್ರಾಮದ ಗ್ರಾಮ ದೇವತೆ ದೇವಾಲಯದ ಬಳಿ ಭೂಮಿ ಒಳಗೆ ಜ.23 ರಿಂದ 26ರವರೆಗೆ ಅನುಷ್ಠಾನ ಕೈಗೊಂಡಿದ್ದರು.

26 ರಂದು ತಾತನವರ ಅನುಷ್ಠಾನ ಸಂಪನ್ನಗೊಂಡಿದ್ದು, ಅವರನ್ನು ಗ್ರಾಮಸ್ಥರು ಆನೆಯ ಮೇಲೆ ಮೆರವಣಿಗೆ ಮಾಡಿ ಸನ್ಮಾನಿಸಿದರು. ಲೋಕ ಕಲ್ಯಾಣಾರ್ಥವಾಗಿ ಶ್ರೀಮಂತ ತಾತನವರು ಭೂಮಿಯಲ್ಲಿ ಅನುಷ್ಠಾನ ಕೈಗೊಂಡಿದ್ದರು ಎಂದು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments