ಲಕ್ಷ್ಮಣ ಸವದಿ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಸ್ವಾಮೀಜಿ ಸ್ಪರ್ಧೆ?

Webdunia
ಮಂಗಳವಾರ, 16 ಜನವರಿ 2018 (11:05 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಲಿಂಗಾಯತ ಸ್ವಾಮೀಜಿಯನ್ನು ಕಣಕ್ಕಿಳಸಲು ಕಾಂಗ್ರೆಸ್ ಪಕ್ಷ ರಣತಂತ್ರ ರೂಪಿಸಿದೆ.

ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿ ಪ್ರತಿನಿಧಿಸುವ ಈ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಪ್ರಾಬಲ್ಯ ಹೊಂದಿದ್ದಾರೆ.

ಲಿಂಗಾಯತ ಮತಗಳು ಈ ಕ್ಷೇತ್ರದಲ್ಲಿ ನಿರ್ಣಾಯಕವಾಗಿರುವುದರಿಂದ ಮೋಟಗಿಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರನ್ನು ಚುನಾವಣೆಗೆ ಅಭ್ಯರ್ಥಿಯನ್ನಾಗಿಸಲು ಕಾಂಗ್ರೆಸ್ ಪ್ರಯತ್ನ ಆರಂಭಿಸಿದೆ.

ಈಗಾಗಲೇ ಸಚಿವ ರಮೇಶ ಜಾರಕಿಹೊಳಿ ಸ್ವಾಮೀಜಿಯೊಂದಿಗೆ ಮಾತುಕತೆ ನಡೆಸಿದ್ದು, ಟಿಕೆಟ್ ಭರವಸೆಯನ್ನೂ ನೀಡಿದ್ದಾರೆ. ಇದಕ್ಕೆ ಸ್ವಾಮೀಜಿ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments