Webdunia - Bharat's app for daily news and videos

Install App

ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧ ಮಠದ ಸ್ವಾಮೀಜಿಯ ಅಕ್ರಮ ಸಂಬಂಧ ಬಟ್ಟ ಬಯಲು

Webdunia
ಬುಧವಾರ, 18 ಸೆಪ್ಟಂಬರ್ 2019 (10:11 IST)
ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹುಣಸಿಹೊಳಿ ಗ್ರಾಮದ ಪ್ರಸಿದ್ಧ ಮಠದ ಸ್ವಾಮೀಜಿಯೊಬ್ಬರ ಅಕ್ರಮ ಸಂಬಂಧ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.




ಕಣ್ವಮಠ, ಪೀಠಾಧಿಪತಿ ಶ್ರೀ ವಿದ್ಯಾವಾರೀಧಿತೀರ್ಥ ಸ್ವಾಮಿಯು ಮೈಸೂರು ಮೂಲದ ಮಹಿಳೆಯನ್ನು ಮಂಚಕ್ಕೆ ಕರೆದಿದ್ದು, ಇದಕ್ಕೆ ಸಂಬಂಧಪಟ್ಟ ವಾಟ್ಸಪ್ ಚಾಟಿಂಗ್, ವೀಡಿಯೋಗಳು ಮತ್ತು ಕಾಲ್ ರೆಕಾರ್ಡ್ ಅನಾಮಧೇಯ ವ್ಯಕ್ತಿಗಳಿಂದ ಬಹಿರಂಗಗೊಂಡಿದೆ.


ಈಗಾಗಲೇ ಎರಡು ಮದುವೆ ಆಗಿರುವ ಸ್ವಾಮೀಜಿ ಮೇಲೆ ಕಣ್ವ ಮಠದ ಆಸ್ತಿಯನ್ನು, ಅಕ್ರಮವಾಗಿ ಮಾರಾಟ ಮಾಡಿರುವ ಆರೋಪವಿದೆ. ಇದೀಗ ಅವರ ಈ ಕಾಮಪುರಾಣ ಬಟ್ಟಬಯಲಾಗಿದ್ದರೂ, ಇದನ್ನು ಅಲ್ಲಗಳೆದ ಸ್ವಾಮೀಜಿ ಪೀಠ ತ್ಯಾಗಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನ ವಿರುದ್ಧವೇ ಕಾಂಗ್ರೆಸ್ ಮತಗಳ್ಳತನ ಮಾಡಿತ್ತು: ಅಂಕಿ ಅಂಶ ನೀಡಿದ ಆರ್ ಅಶೋಕ್

Karnataka Weather: ಸೆಪ್ಟೆಂಬರ್ ನಲ್ಲಿ ಮಳೆ ಬಗ್ಗೆ ಈ ಎಚ್ಚರಿಕೆ ತಪ್ಪದೇ ಗಮನಿಸಿ

ಜಪಾನ್‌ನಲ್ಲಿ ಗಾಯತ್ರಿ ಮಂತ್ರ ಪಠಣದ ಸ್ವಾಗತಕ್ಕೆ ‍ಪ್ರಧಾನಿ ನರೇಂದ್ರ ಮೋದಿ ಫುಲ್‌ ಫಿದಾ

ಬೆಳ್ಳುಳ್ಳಿ ಹೀಗೆ ಉಪಯೋಗಿಸಿದರೆ ಮಾತ್ರ ಪ್ರಯೋಜನಕಾರಿ ಎನ್ನುತ್ತಾರೆ ಡಾ ಬಿಎಂ ಹೆಗ್ಡೆ

ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬೆಳ್ತಂಗಡಿ ಠಾಣೆಯಲ್ಲಿ ತಿಮರೋಡಿ ದಿಢೀರ್‌ ಪ್ರತ್ಯಕ್ಷ

ಮುಂದಿನ ಸುದ್ದಿ
Show comments