Webdunia - Bharat's app for daily news and videos

Install App

ರೈತರ ಪ್ರತಿಭಟನೆಗೆ ಸ್ವಾಮೀಜಿಗಳ ಸಾಥ್

Webdunia
ಗುರುವಾರ, 22 ನವೆಂಬರ್ 2018 (20:45 IST)
ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ವಾಮೀಜಿಗಳು ಸಾಥ್ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಮುರಗುಂಡಿ ಗ್ರಾಮದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಕೌಲಗುಡ್ಡ ಅಮರೇಶ್ವರ ಸ್ವಾಮೀಜಿ, ಅಪ್ಪಯ್ಯ ಸ್ವಾಮೀಜಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಸುವರ್ಣಸೌಧ ಮುಂದೆ ಪ್ರತಿಭಟನೆಯಲ್ಲಿ  ಹತ್ತು ಜನ ರೈತರ ಮೆಲೆ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಮೂವರು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಜಯಶ್ರೀ ಗುರನ್ನವರ, ಚುನ್ನಪ್ಪಾ ಪೂಜೆರಿ, ರಾಘವೇಂದ್ರ ನಾಯಿಕ ಭಾಗಿಯಾಗಿದ್ದರು. ಅಥಣಿ ತಾಲೂಕಿನ ಮುರಗುಂಡಿ ಗ್ರಾಮದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ದಿನೆ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments