ಧರ್ಮ ಒಡೆಯುವ ಕೆಲಸವನ್ನು ಜನರು ಒಪ್ಪುವುದಿಲ್ಲ ಎಂದ ಸ್ವಾಮೀಜಿ

Webdunia
ಮಂಗಳವಾರ, 30 ಅಕ್ಟೋಬರ್ 2018 (19:13 IST)
ಧರ್ಮದಲ್ಲಿ ಮೂರನೇ ವ್ಯಕ್ತಿ  ಬಂದು ಧರ್ಮ ಒಡೆಯುವ ಕೆಲಸ ಮಾಡಿದರೆ, ಅದನ್ನು ಜನರು ಒಪ್ಪುವದಿಲ್ಲ ಎಂದು ಉಜ್ಜಯಿನಿ ಜಗದ್ಗುರು ಶ್ರೀ ಸಿದ್ದಲಿಂಗರಾಜ ದೇಶಿಕೇಂದ್ರ ಸ್ವಾಮೀಜಿ ಹೇಳಿದ್ದಾರೆ.

ಈಗಾಗಲೇ ಧರ್ಮ ಒಡೆಯುವ ಕೆಲಸ  ಮಾಡಿದವರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಯಾವುದೇ ಕ್ಷೇತ್ರದಲ್ಲಿ ಧರ್ಮ ಒಡೆಯುವ ಕಾರ್ಯ ಮಾಡಿದರೆ ಸರಿಯಲ್ಲವೆಂದು ಉಜ್ಜಯಿನಿ ಜಗದ್ಗುರು ಶ್ರೀ ಸಿದ್ದಲಿಂಗರಾಜ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಿಂತನಹಳ್ಳಿ ಗ್ರಾಮದ ಗವಿಸಿದ್ದೇಶ್ವರ ಧಾರ್ಮಿಕ ಕೇಂದ್ರದಲ್ಲಿ  ಹಮ್ಮಿಕೊಂಡ ಧರ್ಮ ಸಭೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರರೊಂದಿಗೆ ಮಾತನಾಡಿದರು.  ವೀರಶೈವ ಲಿಂಗಾಯತ ಒಂದೇ. ಒಗ್ಗಾಟ್ಟಿಗಿರುತ್ತದೆ. ಉಪಚುನಾವಣೆಯಲ್ಲಿ ಒಂದೇ ಜಾತಿ ಆಧಾರವಾಗಿಟ್ಟುಕೊಂಡು  ಮತದಾರರ  ಸೆಳೆಯುವ ರಾಜಕೀಯ ನಾಯಕರ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಮತ ಮುಂದಿಟ್ಟುಕೊಂಡು ಮತ ಕೇಳಬಾರದು ಎಂದು ಕಿವಿ ಮಾತು ಹೇಳಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪುಣೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, 18ವರ್ಷದ ಯುವಕ ಅರೆಸ್ಟ್‌

Indigo Crisis: ಇನ್ನೂ ಎಷ್ಟು ಲಗೇಜ್‌ಗಳು ಪ್ರಯಾಣಿಕರ ಕೈ ಸೇರಲಿದೆ ಗೊತ್ತಾ

ತಿರುಪತಿ, ಶಿರಡಿಗೆ ಸಂಪರ್ಕಿಸುವ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಯಾಣಿಕರಿಗೆ ಗುಡ್‌ನ್ಯೂಸ್

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಮುಂದಿನ ಸುದ್ದಿ
Show comments