Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಾಮೀಜಿ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ
ಲಕ್ಷಾಂತರ ಭಕ್ತರ ಆರಾಧ್ಯ ದೈವವಾಗಿರುವ ಸಂಡೂರಿನ ಕುಮಾರಸ್ವಾಮಿ ದೇವಾಲಯದ ತಂಟೆಗೆ ಬರಬೇಡಿ ಅಂತಾ ರಂಭಾಪುರಿ ಪೀಠದ ವೀರ ಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಸುಂಕ್ಲಮ್ಮ ದೇವಾಲಯವನ್ನು ಕೆಡವಿ ಗಣಿಗಾರಿಕೆ ಮಾಡಿದ್ದಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅನುಭವಿಸಬಾರದ ಕಷ್ಟ ಅನುಭವಿಸುತ್ತಿದ್ದಾರೆ. 10 ನೇ ಶತಮಾನದಲ್ಲಿ ನಿರ್ಮಾಣವಾಗಿರುವ ಸಂಡೂರಿನ ಐತಿಹಾಸಿಕ ಕುಮಾರಸ್ವಾಮಿ ದೇವಾಲಯದ ಸುತ್ತ ಗಣಿಗಾರಿಕೆಗೆ ಅವಕಾಶ ಕಲ್ಪಿಸಿರುವುದು ಸರಿಯಲ್ಲ, ನೀವು ಕೂಡ ಕಷ್ಟ ಅನುಭವಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಸಂಡೂರಿನಲ್ಲಿ ನಡೆದ ಸಮಾರಂಭದಲ್ಲಿ ಸಿದ್ದರಾಮಯ್ಯ ಮಾತನಾಡುವಾಗ ಸ್ವಾಮೀಜಿ ಈ ರೀತಿ ಎಚ್ಚರಿಕೆ ನೀಡಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಲ್ಲ ಇಲ್ಲ ಎನ್ನುತ್ತಲೇ ಗೌಡರ ಕುಟುಂಬದ ನಾಲ್ವರಿಗೆ ಜೆಡಿಎಸ್ ಟಿಕೆಟ್?