Webdunia - Bharat's app for daily news and videos

Install App

ಸ್ವಾಮೀಜಿಗಳು ವಿಧಾನಸೌಧಕ್ಕೆ ಬರುವಂತಾಗಬಾರದು: ಬಸವರಾಜ ಹೊರಟ್ಟಿ

Webdunia
ಮಂಗಳವಾರ, 28 ಫೆಬ್ರವರಿ 2023 (12:35 IST)
ಧಾರವಾಡ : ಒಂದು ಮಠದ ಸ್ವಾಮೀಜಿ ಎಂದರೆ ಅವರು ನಮ್ಮೆಲ್ಲರಿಗೂ ಮಾರ್ಗದರ್ಶಕರು. ಮೊನ್ನೆ 8 ಸ್ವಾಮೀಜಿಗಳು ವಿಧಾನಸೌಧಕ್ಕೆ ಬಂದಿದ್ದರು.
 
ಸ್ವಾಮೀಜಿಗಳು ವಿಧಾನಸೌಧಕ್ಕೆ ಬರುವಂತಾಗಬಾರದು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸ್ವಾಮೀಜಿಗಳನ್ನು ರಾಜಕಾರಣಕ್ಕೆ ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಸ್ವಾಮೀಜಿಗಳು ವಿಧಾನಸೌಧಕ್ಕೆ ಬರುವಂತಾಗಬಾರದು. ಮಠ ಬಿಟ್ಟು ಹೊರಬರುವುದರಿಂದ ಏನಾಗುತ್ತದೆ ಎಂಬ ಅರ್ಥದಲ್ಲಿ ನಡ್ಡಾ ಅವರು ಹೇಳಿರಬಹುದು ಎಂದರು.

ಮಠದಲ್ಲಿ ರಾಜಕಾರಣ ಸೇರಬಾರದು ಎಂದು ನಾನು ಹೇಳಿದ್ದೇನೆ. ಆದರೆ, ಅದನ್ನು ಎಲ್ಲರೂ ಕೇಳಬೇಕಲ್ಲ. ಎಲ್ಲ ವಿಷಯಗಳು ಕೆಲ ಮಠಗಳಲ್ಲೇ ಹುಟ್ಟಿಕೊಳ್ಳುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಆಕೆ ಈಗಿಲ್ಲ, ಆದರೂ ಗುರಿಯಾಗಿದ್ದಾಳೆ: ತಾಯಿ ಬಗೆಗಿನ ನಿಂದನೆಗೆ ಮೋದಿ ಭಾವುಕ

ಜನರ ಕಷ್ಟಕ್ಕೆ ದುಡ್ಡಿಲ್ಲ, ಸರ್ಕಾರಕ್ಕೆ ಹೆಲಿಕಾಪ್ಟರ್ ಚಿಂತೆ: ಬಿವೈ ವಿಜಯೇಂದ್ರ

ಟೇಕ್ ಆಫ್ ಕೆಲ ನಿಮಿಷದಲ್ಲಿ ಪಕ್ಷಿ ಡಿಕ್ಕಿ, ನಾಗ್ಪುರಕ್ಕೆ ವಾಪಾಸ್ಸಾದ ಇಂಡಿಗೋ ವಿಮಾನ

ಪಕ್ಷ ಚಟುವಟಿಕೆ ಆರೋಪ: ಬಿಆರ್‌ಎಸ್ ಎಂಎಲ್‌ಸಿ ಕವಿತಾ ಬಿಗ್ ಶಾಕ್

ಮುಂದಿನ ಸುದ್ದಿ
Show comments