Daily Horoscope
✕

ಕೇಂದ್ರ ಅಧ್ಯಯನ ತಂಡದ ಬೆವರಿಳಿಸಿದ ಯೋಧ

Webdunia
ಭಾನುವಾರ, 25 ಆಗಸ್ಟ್ 2019 (17:53 IST)
ಕೇಂದ್ರ ಪ್ರವಾಹ ಅಧ್ಯಯನ ತಂಡದ ಬೆವರನ್ನು ಬಿ ಎಸ್ ಎಫ್  ಯೋಧರೊಬ್ಬರು ಇಳಿಸಿರೋ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ, ಕಲ್ಲೋಳ, ಮಾಂಜರಿ ಸೇರಿದಂತೆ ಹಲವೆಡೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿತ್ತು.

ಈ ವೇಳೆ ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಳ್ಳಿ ಪೊಲೀಸರನ್ನು ಒಂದು ಕಡೆ ತರಾಟೆಗೆ ತೆಗೆದುಕೊಳ್ತಾರೆ. ಏನು ದನಾ ಕಾಯ್ತೀರಾ ಜನರನ್ನು ಸರೀಸೋಕೆ ಬರಲ್ವಾ ಅಂದ ಕೆಲ ಹೊತ್ತಿನಲ್ಲೆ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಯೋಧ ಕುಂಬಾರ ಎನ್ನುವವರು ದಿಢೀರ್ ರಸ್ತೆ ತಡೆ ಮಾಡಿ ಕೇಂದ್ರ ತಂಡದವರು ಸರಿಯಾಗಿ ಪರಿಶೀಲನೆ ಮಾಡದೇ ಅನ್ಯಾಯ ಮಾಡ್ತಾ ಇದ್ದಾರೆ.

ಇಲ್ಲಿನ ಶಾಸಕರು ರಾಜೀನಾಮೆ ಕೊಟ್ಟ ಕಾರಣಕ್ಕೆ ನಮ್ಮ ಗೊಳು ಕೇಳುವವರಿಲ್ಲ ಅನ್ನುವ ಮೂಲಕ ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸ್ ಸಿಬ್ಬಂದಿ ಮತ್ತು ಯೋಧನ ನಡುವೆ ತಳ್ಳಾಟ, ಎಳೆದಾಟ ನಡೆಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments