Select Your Language

Notifications

webdunia
webdunia
webdunia
webdunia

ಕಪಲ್ಸ್ ಗಳಿಗೆ ಸಿಹಿ ಸುದ್ದಿ,ಪ್ರತ್ಯೇಕ ಜಾಗ ವ್ಯವಸ್ಥೆ!

ಕಪಲ್ಸ್
ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆ ಬೆಂಗಳೂರಿನ ಕೇಂದ್ರ ವಿಭಾಗ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಕಳೆದ ವರ್ಷ  ಬ್ರಿಗೇಡ್ ರಸ್ತೆಯಲ್ಲಿ  ಗಲಾಟೆಯಾಗಿತ್ತು.

ಈ ಬಾರಿ ಯಾವುದೇ ಅಹಿತರ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಂಡಿರುವ ಪೊಲೀಸರು. ಈ ಬಾರಿ ಕಪಲ್ಸ್ ಗೆ ಪ್ರತ್ಯೇಕ ಜಾಗದ ವ್ಯವಸ್ಥೆ ಮಾಡಲಾಗಿದೆ ಅಂತಾ ಮೂಲಗಳು ಹೇಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಯಾದಗಿರಿಯಿಂದ ಮತ್ತೆ ಸ್ಯಾಟಲೈಟ್ ಫೋನ್ ಸದ್ದು