ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಇಲಾಖೆಯ ಸಿಹಿ ಸುದ್ದಿ

Webdunia
ಗುರುವಾರ, 19 ಅಕ್ಟೋಬರ್ 2023 (14:45 IST)
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ  ಶಿಕ್ಷಣ ಇಲಾಖೆಯ ಸಿಹಿ ಸುದ್ದಿ ಕೊಟ್ಟಿದೆ.ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ದಿನಾಂಕ ಪ್ರಕಟ ಮಾಡಿದೆ.ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ) ನೇಮಕಾತಿ-2022ರ ಸಂಬಂಧ 2023ರ ಮಾರ್ಚ್ 9ರಂದು ಪ್ರಕಟಿತ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅರ್ಹ ಅಭ್ಯರ್ಥಿಗಳಿಗೆ ಅಕ್ಟೊಬರ್ 21ರಂದು ಕೌನ್ಸೆಲಿಂಗ್ ನಡೆಯಲಿದೆ.
 
ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳನ್ನು ಹೊರತುಪಡಿಸಿ ಬಿಬಿಎಂಪಿ ವ್ಯಾಪ್ತಿಯ ಶೇ.8 ಹುದ್ದೆಗಳಿಗೆ ಸಂಬಂಧಿಸಿದ ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳನ್ನ ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಲಾಗುತ್ತೆ.21ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳಲ್ಲಿ ಕೌನ್ಸೆಲಿಂಗ್ ನಡೆಯಲಿದೆ.ಅರ್ಹ ಅಭ್ಯರ್ಥಿಗಳ ವಿವರಗಳನ್ನ ಅ.19ರಂದು ಇಲಾಖೆ ವೆಬ್‌ಸೈಟ್ http://schooleducation.karnataka.gov.inನಲ್ಲಿ ಪ್ರಕಟ ಮಾಡಲಾಗುತ್ತೆ ಹಿಂದೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದೆ.2022ರ ಮೇ ತಿಂಗಳಲ್ಲಿ ಪರೀಕ್ಷೆ ನಡೆಸಿ, ನ.18ರಂದು ಆಯ್ಕೆ ಪಟ್ಟಿ ಪ್ರಕಟ ಮಾಡಿದೆ.ಹೈಕೋರ್ಟ್ ನಿರ್ದೇಶನದಂತೆ ಮಾ.9ರಂದು 2ನೇ ಬಾರಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಮಾಡಿದೆ.ಈ ವೇಳೆ 13,352 ಅಭ್ಯರ್ಥಿಗಳು ಆಯ್ಕೆ ಮಾಡಿದೆ.ಸದ್ಯ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ದಿನಾಂಕ ಪ್ರಕಟ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿತ್ವಾ ಚಂಡಮಾರುತ, ದೇಶದ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್

ಇವಳೆಂಥಾ ಮಗಳು, ಹೊತ್ತು ಹೆತ್ತು ಸಾಕಿದ ತಾಯಿ ಮೇಲೆಯೇ ಮಗಳ ದರ್ಪ

ದಿತ್ವಾ ಚಂಡಮಾರುತ, ಲಕ್ಷ ಮಂದಿಗೆ ಊಟ, ವಸತಿ ವ್ಯವಸ್ಥೆ ಮಾಡಿದ ತಮಿಳುನಾಡು ಸರ್ಕಾರ

ಮುಂದಿನ ಸುದ್ದಿ
Show comments