ಅನರ್ಹ ಶಾಸಕರ ಮನೆಯ ಸ್ವೀಟಿ ಸಾವು

Webdunia
ಬುಧವಾರ, 6 ನವೆಂಬರ್ 2019 (16:50 IST)
ಅನರ್ಹ ಶಾಸಕರಿಗೆ ಆಘಾತವಾದ ಘಟನೆ ನಡೆದಿದೆ.

ಮಂಡ್ಯದ  ಅನರ್ಹ ಶಾಸಕ ಡಾ. ನಾರಾಯಣಗೌಡರ ಸಾಕು ನಾಯಿ ಸ್ವೀಟಿ ಅನಾರೋಗ್ಯದಿಂದ ಸಾವನ್ನಪ್ಪಿದೆ.
ಶಾಸ್ತ್ರೋಕ್ತವಾಗಿ ವಿಧಿ ಬದ್ಧವಾಗಿ ಅಂತ್ಯಕ್ರಿಯೆ ಹಾಗೂ ಉತ್ತರ ಕ್ರಿಯೆಯ ಕಾರ್ಯ ನೆರವೇರಿಸಲಾಯಿತು.

ನಾರಾಯಣಗೌಡರ ಸಾಧುಗೋನಹಳ್ಳಿ ಹೊರವಲಯದ ತೋಟದಲ್ಲಿ ಶ್ವಾನದ ಅಂತ್ಯ ಸಂಸ್ಕಾರ ನಡೆಯಿತು.
ನಾರಾಯಣಗೌಡರನ್ನು ಅತಿಯಾಗಿ ಹಚ್ಚಿಕೊಂಡಿದ್ದ ಪಗ್ ಜಾತಿಯ ನಾಯಿ ಸ್ವೀಟಿಯ ಸಾವು ಭಾರೀ ನೋವು ತಂದಿದೆ ಎಂದು ಶಾಸಕರ ಆಪ್ತಮಿತ್ರ ಕೊಮ್ಮೇನಹಳ್ಳಿ ಜಗದೀಶ್ ಹೇಳಿದ್ದಾರೆ.

ಅನರ್ಹ ಶಾಸಕ ಡಾ. ನಾರಾಯಣಗೌಡರ ಪತ್ನಿ ದೇವಕಿ ನಾರಾಯಣಗೌಡ, ಪುತ್ರಿ ಲೀನಾಕರಣ್, ಉತ್ತರಕ್ರಿಯಾದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಮನೆಯ ಸಾಕು ನಾಯಿ ಸ್ವೀಟಿಗೆ ಅಂತಿಮ‌ ನಮನ ಸಲ್ಲಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ
Show comments