Daily Horoscope
✕

ಇಂದು ನೂತನ ಶಾಸಕರಿಂದ ಪ್ರಮಾಣವಚನ ಸ್ವೀಕಾರ

Webdunia
ಗುರುವಾರ, 6 ಫೆಬ್ರವರಿ 2020 (12:30 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು 10 ಮಂದಿ ಶಾಸಕರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಿದ ಹಿನ್ನಲೆಯಲ್ಲಿ ಇಂದು ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.


ಇಂದು ರಾಜಭವನದ ಗಾಜಿನ ಮನೆಯಲ್ಲಿ ಪ್ರತಿಜ್ಞಾವಿಧಿ ಸಮಾರಂಭ ನಡೆದಿದ್ದು, ರಾಜ್ಯಪಾಲ ವಜೂಬಾಯ್ ವಾಲಾ  ಅವರು ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.


ನೂತನ ಶಾಸಕರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು, ಈ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments