Select Your Language

Notifications

webdunia
webdunia
webdunia
webdunia

ಪ್ರಮಾಣ ವಚನ ಸ್ವೀಕರಿಸಿದ ಪರಿಷತ್ ಸದಸ್ಯರು

ಪ್ರಮಾಣ ವಚನ ಸ್ವೀಕರಿಸಿದ ಪರಿಷತ್ ಸದಸ್ಯರು
bangalore , ಸೋಮವಾರ, 3 ಜುಲೈ 2023 (15:21 IST)
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಮೂವರು ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಜಗದೀಶ್​ ಶೆಟ್ಟರ್​​ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಎಚ್.ಕೆ‌ ಪಾಟೀಲ್, ಶಾಸಕರಾದ ಕೋನರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ವಿಧಾನಮಂಡಲ ಅಧಿವೇಶನ