Webdunia - Bharat's app for daily news and videos

Install App

ತಹಶೀಲ್ದಾರ್ ಹತ್ಯೆಗೆ ಯತ್ನಿಸಿದ ಜೆಸಿಬಿ ಚಾಲಕನ ಬಂಧನ

Webdunia
ಶುಕ್ರವಾರ, 3 ಮಾರ್ಚ್ 2017 (07:38 IST)
ತಹಶೀಲ್ದಾರ್ ಹತ್ಯೆಗೆ ಯತ್ನಿಸಿದ್ದ ಜೆಸಿಬಿ ಚಾಲಕನನ್ನು ಬಂಧಿಸಲಾಗಿದೆ.

ಗಣೇಶ್‌ ಬಂಧಿತ ಆರೋಪಿ. ಘಟನೆ ಕುರಿತು ಕನಕಪುರ ತಹಶೀಲ್ದಾರ್‌ ಆರ್. ಯೋಗಾನಂದ ಅವರು ಹಾರೋಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ ಆರೋಪಿಯನ್ನು ಬಂಧಿಸಲಾಯಿತು.
 
ರಾಮನಗರದ ತಟ್ಟೆಕೆರೆ ಗ್ರಾಮದ ಜಮೀನೊಂದರಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಕುರಿತು ಖಚಿತ ಮಾಹಿತಿ ಪಡೆದ ಕನಕಪುರ ತಹಶೀಲ್ದಾರ್ ಯೋಗಾನಂದ ತಮ್ಮ ಸಿಬ್ಬಂದಿ ಜತೆಯಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಜೆಸಿಬಿ ಚಾಲಕ, ಯೋಗಾನಂದ ಅವರ ಕಾರ್‌ಗೆ ಜೆಸಿಬಿ ಗುದ್ದಿಸಿ ಅವರ ಕೊಲೆಗೆ ಯತ್ನಿಸಿದ್ದ. ತಕ್ಷಣ ಕಾರ್‌ನಿಂದ ಹಾರಿದ ತಹಶೀಲ್ದಾರ್ ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದರು. ಬಳಿಕ ಎಸಿಬಿ ಚಾಲಕನ ಮೇಲೆ ಕಲ್ಲಿನಿಂದ ದಾಳಿ ನಡೆಸಿದ್ದಾರೆ. ತಕ್ಷಣ ಆತ ಸ್ಥಳದಿಂದ ಪರಾರಿಯಾಗಿದ್ದ.
 
ಮರಳು ಫಿಲ್ಟರ್‌ ಕಾರ್ಯವು ನಡೆಯುತ್ತಿದ್ದ ಜಮೀನು ಸ್ಥಳೀಯ ಟಿಎಪಿಸಿಎಂಎಸ್‌ನ ಉಪಾಧ್ಯಕ್ಷ ನಂಜೇಗೌಡ ಎಂಬುವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮುಂದಿನ ಸುದ್ದಿ
Show comments