ಸಿಎಂಗೆ ತಾಕತ್ ಇರೋದಕ್ಕೆ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗಿದ್ದು

Webdunia
ಶನಿವಾರ, 20 ಜೂನ್ 2020 (21:22 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಾಕತ್ತು ಇರೋದಕ್ಕೆ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಹೀಗಂತ  ಕೃಷಿ ಸಚಿವ ಬಿ.ಸಿ.ಪಾಟೀಲ್, ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಯಡಿಯೂರಪ್ಪಗೆ ತಾಕತ್ತು ಇಲ್ಲಾ ಅಂದಿದ್ದರೆ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗುತ್ತಿರಲಿಲ್ಲ.‌

ಯಡಿಯೂರಪ್ಪನ ತಾಕತ್ತು ಏನು ಎಂಬುವುದು ರಾಜ್ಯದ ಜನತೆಗೆ ಗೊತ್ತಾಗಿದೆ. ಅವರಿಗೆ ತಾಕತ್ತು ಇರೋದಕ್ಕೆ 17 ಜನರು ಹೋಗಿದ್ದು, 12 ಜನ ಗೆದ್ದ ಬಂದಿದ್ದು, 10 ಜನ ಮಂತ್ರಿಯಾಗಿದ್ದು, ಮತ್ತೆರಡು ಜನರು ಎಂ.ಎಲ್.ಸಿ. ಆಗಿದ್ದು. ಮುಂದಿನ ದಿನಗಳಲ್ಲಿ ಎಚ್.ವಿಶ್ವನಾಥ ಅವರಿಗೆ ಸೂಕ್ತ ಸ್ಥಾನ ನೀಡಲಿದ್ದಾರೆ ಎಂದರು‌.

ಯಡಿಯೂರಪ್ಪ ಅವರಿಗೆ ಧಮ್ ಇಲ್ಲದಿದ್ದರೆ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ಸಿ ಎಲ್ ಪಿ ನಾಯಕನಾಗಿರಬೇಕಿತ್ತು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ORS ಬ್ರ್ಯಾಂಡ್‌ನ ಪೇಯಗಳನ್ನು ಹಿಂಪಡೆಯಲು FSSAI ಸೂಚನೆ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಮುಂದಿನ ಸುದ್ದಿ
Show comments