ಕೆಂಪಣ್ಣ ವಿರುದ್ದ ಕ್ರಮ ತಗೊಳ್ಳಿ : ಸಿದ್ದರಾಮಯ್ಯ

Webdunia
ಭಾನುವಾರ, 25 ಸೆಪ್ಟಂಬರ್ 2022 (12:26 IST)
40% ಕಮಿಷನ್ ಅಂತ ಕೆಂಪಣ್ಣ ಹೇಳ್ತಾರಲ್ಲ. ಹಾಗಾದ್ರೆ ಕೆಂಪಣ್ಣನ ಮೇಲೆ ಕ್ರಮ ತಗೊಳ್ಳಿ. ಯಾಕೆ 1 ವರ್ಷ ಆದ್ರೂ ಕ್ರಮ ತಗೊಂಡಿಲ್ಲ.

ಯಾಕೆ ಅಂದ್ರೆ ಇವರ ಬಣ್ಣ ಬಯಲಾಗುತ್ತೆ ಅಂತ ತಗೊಂಡಿಲ್ಲ. ಬಿಜೆಪಿಯವರು ತಪ್ಪಿತಸ್ಥರು ಹಾಗಾಗಿ ಪಲಾಯನವಾದ ಮಾಡ್ತಿದ್ದಾರೆ. ಭ್ರಷ್ಟಾಚಾರ ವ್ಯಾಪಕವಾಗಿ ಈ ಸರ್ಕಾರದಲ್ಲಿ ನಡೀತಿದೆ. ಅದಕ್ಕೆ ಪಲಾಯನ ಮಾಡ್ತಿದ್ದಾರೆ.

ಅಧಿವೇಶನದಲ್ಲಿ ಮಂಗಳವಾರ 40% ಕಮಿಷನ್ ಬಗ್ಗೆ ಚರ್ಚೆಗೆ ಅವಕಾಶ ಕೇಳಿದೆ. ಅದು ಚರ್ಚೆಗೆ ಬಾರದ ಹಾಗೆ ನೋಡಿಕೊಂಡ್ರು ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ. ಬೆಳಗಾವಿಯಲ್ಲೂ ಚರ್ಚೆ ಆಗಲಿಲ್ಲ ಈಗಲೂ ಆಗಲಿಲ್ಲ ಎಂದು ಟೀಕಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎಸ್ಐಆರ್ ಲೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಆರ್ ಎಸ್ಎಸ್ ಗೆ ಬಿಗ್ ಶಾಕ್ ಕೊಟ್ಟ ಪ್ರಿಯಾಂಕ್ ಖರ್ಗೆ: ನಾನು ಯಾವುದಕ್ಕೂ ಹೆದರಲ್ಲ ಎಂದ ಗೃಹಸಚಿವ

ಬಸ್ ಎಕ್ಸ್ ಪ್ರೆಸ್ ನಂತೆ ಓಡುತ್ತಿದ್ದರೆ ರಸ್ತೆ ನೋಡಬೇಕಾದ ಡ್ರೈವರ್ ಮೊಬೈಲ್ ನಲ್ಲಿ ಮಗ್ನ: ಭಯಾನಕ Video

ಮುಂದಿನ ಸುದ್ದಿ
Show comments