ಕೇಸ್ ವಾಪಸ್ ತೆಗೆದುಕೋ! ಸಂತ್ರಸ್ತೆಗೆ ಆಮಿಷ ಒಡ್ಡಿದ್ರಾ ಮುರುಘಾ ಶ್ರೀ?

Webdunia
ಶುಕ್ರವಾರ, 18 ನವೆಂಬರ್ 2022 (06:05 IST)
ಚಿತ್ರದುರ್ಗ : ದಿನ ಕಳೆದಂತೆ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್ ಕೂಡ ಹಲವು ತಿರುವು ಪಡೆಯುತ್ತಿದೆ. ಶ್ರೀಗಳ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆಗೆ ಆಮಿಷ ಒಡ್ಡಿದ ಆರೋಪ ಕೇಳಿ ಬಂದಿದೆ.

ಆಮಿಷ ಒಡ್ಡಿರುವ ಬಗ್ಗೆ ವಿಸೃತ ತನಿಖೆ ನಡೆಸುವಂತೆ ಕೋರಿ ಒಡನಾಡಿ ಸಂಸ್ಥೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಪತ್ರ ಬರೆದಿದೆ. ಸಂತ್ರಸ್ತ ಬಾಲಕಿಗೆ ಆಕೆಯ ತಂದೆ ಬಾಲ ಭವನದ ದೂರವಾಣಿಗೆ ಕರೆ ಮಾಡಿದ್ರು. ಸ್ವಾಮಿಗಳು ನಮ್ಮನ್ನು ನೋಡಿಕೊಂಡಿದ್ದಾರೆ. ಹಣ ಕೊಟ್ಟಿದ್ದಾರೆ.

ನೀನು ಕೇಸ್ ಮುಂದುವರಿಸುವುದು ಬೇಡ. ದೂರನ್ನು ವಾಪಾಸ್ ತೆಗೆದುಕೊಂಡು ನನ್ನ ಜೊತೆ ಬರಲು ನೋಡು ಎಂದು ಹೇಳುತ್ತಿದ್ದುದನ್ನು ಕೇಳಿಸಿಕೊಂಡೆ ಅಂತಾ ಸಂತ್ರಸ್ತೆಯ ಜೊತೆಗಾರ್ತಿ ಹೇಳಿರೋದಾಗಿ ಪತ್ರದಲ್ಲಿ ಒಡನಾಡಿ ಸಂಸ್ಥೆ ಉಲ್ಲೇಖಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments