Daily Horoscope
✕

ಕಾಡಿಗೆ ಕರೆದೊಯ್ದು ಹುಡಿಗಿಯ ಬಟ್ಟೆ ಬಿಚ್ಚೋದಾ

Webdunia
ಸೋಮವಾರ, 5 ಅಕ್ಟೋಬರ್ 2020 (13:59 IST)
ಹುಡುಗಿಯೊಬ್ಬಳನ್ನು ಪುಸಲಾಯಿಸಿ ಕಾಡಿಗೆ ಕರೆದುಕೊಂಡು ಹೋಗಿದ್ದ ಯುವಕನೊಬ್ಬ ಆಕೆಯ ಬಟ್ಟೆ ಬಿಚ್ಚಿ ಮಾಡಬಾರದ್ದನ್ನು ಮಾಡಿದ್ದಾನೆ.
 

ಏನೂ ಅರಿಯದ ಹುಡುಗಿ ತನ್ನ ಸಂಬಂಧಿ ಯುವಕ ಮಾಡಿದ ನೀಚ ಕೃತ್ಯಕ್ಕೆ ನಲುಗಿದ್ದಾಳೆ.

ಹುಡುಗಿಗೆ ಅನಾರೋಗ್ಯ ಕಾಡಿದಾಗ ಈ ಹಿಂದೆ ಕಾಡಿನಲ್ಲಿ ತನ್ನ ಸಂಬಂಧಿಯಾಗಿದ್ದ ಯುವಕ ಮಾಡಿದ ನೀಚ ಕೃತ್ಯವನ್ನು ಮನೆ ಮಂದಿ ಮುಂದೆ ಬಾಯಿಬಿಟ್ಟಿದ್ದಾಳೆ.

ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಯುವಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments