ಈಶ್ವರಪ್ಪ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ: ಜೋಶಿ

Webdunia
ಸೋಮವಾರ, 21 ಫೆಬ್ರವರಿ 2022 (13:03 IST)
ಬೆಂಗಳೂರು : ಈಶ್ವರಪ್ಪ ಹಾಗೆ ಹೇಳಿದ್ದಾರೆ ಎಂದರೆ ಅದನ್ನು ಗಂಭೀರವಾಗಿ ಪರಿಗಣಿಸಬೇಕು.

ಕೊಲೆ ಪ್ರಕರಣದ ವಿಚಾರವನ್ನು ಸರ್ಕಾರ ಸರಿಯಾಗಿ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆಯೂ ಇಂತಹ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇದರಿಂದಾಗಿ  ಸರ್ಕಾರ ಘಟನೆಯ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು. ಆದಷ್ಟು ಬೇಗ ಆರೋಪಿಗಳನ್ನು ಬಂಧನ ಮಾಡಬೇಕು ಎಂದು ಒತ್ತಾಯಿಸಿದರು.

ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಈಶ್ವರಪ್ಪ ಹಾಗೆ ಹೇಳಿದ್ದಾರೆ ಎಂದರೆ ಅದನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದು ಕೊಲೆಯಿಂದ ಸರ್ಕಾರದ ವೈಫಲ್ಯ ಎಂದು ಹೇಳಲು ಆಗುವುದಿಲ್ಲ. ಸಂಪೂರ್ಣ ತನಿಖೆ ಆಗಬೇಕು. ತಪ್ಪಿತಸ್ಥ ಗೂಂಡಾಗಳನ್ನು ಬಂಧನ ಮಾಡಬೇಕು. ಅದನ್ನು ರಾಜ್ಯ ಸರ್ಕಾರ ಮಾಡುತ್ತದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕ್ರಾಂತಿ ಹಬ್ಬದ ದಿನವೇ ಕುಮಾರಸ್ವಾಮಿ ಮಹತ್ವದ ಘೋಷಣೆ: ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಮುಂದಿನ ಸುದ್ದಿ
Show comments