ಚಿಲ್ಲರೆ ಹಣಕ್ಕಾಗಿ ಪ್ರಾಣ ಸ್ನೇಹಿತನ ಪ್ರಾಣವನ್ನೇ ತೆಗೆದ

Webdunia
ಮಂಗಳವಾರ, 22 ಅಕ್ಟೋಬರ್ 2019 (17:47 IST)
ಸಾಲ ಕೊಟ್ಟೋನು ಕೋಡಂಗಿ. ಇಸ್ಕಂಡೋನು ಈರಭದ್ರ ಅನ್ನೋದು ಗಾದೆ ಮಾತು. ಇದರರ್ಥ ಕೊಟ್ಟ ಸಾಲ ಮರಳಿ ಬರೋದು ಡೌಟ್ ಅನ್ನೋದು. ಬಹಳಷ್ಟು ಸಲ ಈ ಮಾತು ನಿಜವಾದ್ರೂ ಸಾಲವೇ ಇಲ್ಲಿ ಸ್ನೇಹಿತನೊಬ್ಬನನ್ನು ಶೂಲಕ್ಕೆ  ಏರಿಸಿದೆ.

ಅವರಿಬ್ಬರೂ ಪ್ರಾಣ ಸ್ನೇಹಿತರು. ಆದರೆ ಚಿಲ್ಲರೆ ಕಾಸು ಅವರಿಬ್ಬರ ಜೀವನವನ್ನೇ ದಾರುಣವಾಗಿಸಿದೆ.

ರಾಮು ಎಂಬಾತ ತನ್ನ ಸ್ನೇಹಿತನಿಗೆ  ನೂರು ರೂಪಾಯಿಗಳನ್ನು ಆಗಾಗ ಚಿಲ್ಲರೆಯಾಗಿ ಸಾಲವಾಗಿ ನೀಡಿದ್ದನು. ಸಾಲ ಪಡೆದುಕೊಂಡಿದ್ದ ಬಿರ್ಜು ಎಂಬಾತ ತನಗೆ ಸಾಲ ನೀಡಿದ ಪ್ರಾಣ ಸ್ನೇಹಿತನ ಪ್ರಾಣವನ್ನೇ ತೆಗೆದಿದ್ದಾನೆ.

ರಾಮು ತಾನು ಕೊಟ್ಟ ಸಾಲವನ್ನು ಮರಳಿ ಕೇಳಿದ್ದಾನೆ. ಇದರಿಂದ ಸಿಟ್ಟಿಗೆದ್ದ ಬಿರ್ಜು ಕುಮಾರ ರೊಚ್ಚಿಗೆದ್ದು ತನ್ನ ಸ್ನೇಹಿತನೇ ಆಗಿದ್ದ ರಾಮುವಿನ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.

ಉತ್ತರ ಪ್ರದೇಶದ ಲಖಂಪುರ ಖೇರಿ ಜಿಲ್ಲಾ ಕೇಂದ್ರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೊಲೆ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments