Select Your Language

Notifications

webdunia
webdunia
webdunia
webdunia

ಹೊಟೇಲ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ: ಉಪನ್ಯಾಸಕ ಅರೆಸ್ಟ್

sexually assaulte
bangalore , ಮಂಗಳವಾರ, 14 ನವೆಂಬರ್ 2023 (17:26 IST)
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರಿನ ಗಂಗಮ್ಮನಗುಡಿ ಠಾಣೆ ಪೊಲೀಸರು ಖಾಸಗಿ ಕಾಲೇಜಿನ ಉಪನ್ಯಾಸಕನನ್ನು ಬಂಧಿಸಿದ್ದಾರೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಲಹಂಕದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕ ಮದನ್ ಕುಮಾರ್ ನನ್ನ ಪೊಲೀಸರು ಬಂಧಿಸಿದ್ದಾರೆ. ಪಾರ್ಟ್ ಟೈಮ್ ಕೆಲಸ ಕೊಡಿಸುವಂತೆ ಕೇಳಿದ್ದ ವಿದ್ಯಾರ್ಥಿನಿಯನ್ನು ಎಂಜಿ ರಸ್ತೆಯಲ್ಲಿ ಇಂಟರ್ ವ್ಯೂ ಇದೆ ಎಂದು ಹೊಟೇಲ್ ಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಎಫ್ಐಆರ್ ದಾಖಲು.