Webdunia - Bharat's app for daily news and videos

Install App

ಗಂಡನಿಂದ ಕಸಿದು ಹೆಂಡತಿಗೆ ನೀಡುವುದೇ ಸಿದ್ದು ಗ್ಯಾರಂಟಿ: ಸಿ ಟಿ ರವಿ ವ್ಯಂಗ್ಯ

Sampriya
ಮಂಗಳವಾರ, 16 ಏಪ್ರಿಲ್ 2024 (17:43 IST)
Photo Courtesy X
ವಿಜಯಪುರ : ಗಂಡನಿಂದ ಕಿತ್ತು ಹೆಂಡತಿಗೆ ನೀಡುವುದೇ ಸಿದ್ಧರಾಮಯ್ಯ ಅವರ ಗ್ಯಾರಂಟಿ ಯೋಜನೆ ಎಂದು ಬಿಜೆಪಿ ನಾಯಕ ಸಿ ಟಿ ರವಿ ಲೇವಾಡಿ ಮಾಡಿದರು.

ಮಂಗಳವಾರ ವಿಜಯಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಮೇಶ ಜಿಗಜಿಣಗಿ ಪರ ಬಹಿರಂಗ ನಗರದ ದರ್ಬಾರ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕ್ವಾಟರ್ ಮದ್ಯದ ಬೆಲೆ 50 ಏರಿಕೆ ಮಾಡಿ, ಅದೇ ಹಣವನ್ನು ಮಹಿಳೆಯರಿಗೆ ನೀಡುತ್ತಿದ್ದಾರೆ. ಪಹಣಿ ದರ ಏರಿಕೆ, ವಿದ್ಯುತ್ ಸಂರ್ಪಕ, ಬಸ್ ದರ ಹೀಗೆ ಎಲ್ಲವನ್ನೂ ಏರಿಕೆ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ಗಂಡನಿಂದ ಕಿತ್ತು ಹೆಂಡತಿಗೆ ನೀಡುವುದೇ ಸಿದ್ಧರಾಮಯ್ಯ ಅವರ ಗ್ಯಾರಂಟಿ ಯೋಜನೆ ಎಂದು ವ್ಯಂಗ್ಯ ಮಾಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಭಾರತ ಮಾತಾಕಿ ಜೈ ಎನ್ನಲು ಶಾಸಕ ಲಕ್ಷ್ಮಣ ಸವದಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮತಿ ಬೇಕು. ಅದೇ ಪಾಕಿಸ್ತಾನ ಜಿಂದಾಬಾದ್ ಎನ್ನಲು ಇವರಿಗೆ ಯಾರ ಪರವಾನಿಗೆ ಬೇಕಿಲ್ಲ. ಪಂಚಾಯತ್‍ನಿಂದ ಪಾರ್ಲಿಮೆಂಟ್ ವರೆಗೆ ಅವರು ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ ಎಂದು ಗುಡುಗಿದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಣಿಜ್ಯ ಟ್ಯಾಕ್ಸ್ ವಿರುದ್ಧ ಆಕ್ರೋಶ: ಇಂದು, ನಾಳೆ ಏನೆಲ್ಲಾ ಬಂದ್

ರಸಗೊಬ್ಬರ ಬೇಕಿದ್ರೆ ಕೇಂದ್ರ ಸರ್ಕಾರವನ್ನೇ ಕೇಳಿ, ನಮ್ಮನ್ನಲ್ಲ: ಸಚಿವ ಶಿವಾನಂದ ಪಾಟೀಲ್

Karnataka Rains: ಇಂದೂ ಇರಲಿದೆ ಭಾರೀ ಮಳೆ, ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ನೋಡಿ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

ಮುಂದಿನ ಸುದ್ದಿ
Show comments