ನೈತಿಕ ಹೊಣೆ ಹೊತ್ತು ತಿಮ್ಮಾಪುರ್ ರಾಜೀನಾಮೆ ನೀಡಲಿ: ಈಶ್ವರಪ್ಪ

Webdunia
ಶನಿವಾರ, 2 ಸೆಪ್ಟಂಬರ್ 2017 (13:59 IST)
ನೈತಿಕ ಹೊಣೆ ಹೊತ್ತು ಅಬಕಾರಿ ಖಾತೆ ಸಚಿವ ಆರ್‌.ಬಿ. ತಿಮ್ಮಾಪುರ್ ರಾಜೀನಾಮೆ ನೀಡಲಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ಮೇಯರ್ ಚುನಾವಣೆಯಲ್ಲಿ ಸುಳ್ಳು ವಿಳಾಸ ನೀಡಿ ಮತದಾನ ಮಾಡಿದ ಆರೋಪ ಎದುರಿಸುತ್ತಿರುವ ಸಚಿವ ತಿಮ್ಮಾಪುರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಸರಕಾರವನ್ನು ಎಚ್ಚರಿಸಿದ್ದಾರೆ
 
ಸುಳ್ಳು ದಾಖಲೆ ನೀಡಿ ಟಿಎ,. ಡಿಎ ಪಡೆದಿರುವ ಆರೋಪ ಎದುರಿಸುತ್ತಿರುವ ಸಚಿವ ತಿಮ್ಮಾಪುರ್‌ಗೆ ಸಚಿವ ಸ್ಥಾನದಲ್ಲಿ ಮುಂದುವರಿಯುವ ಯಾವುದೇ ಹಕ್ಕಿಲ್ಲ ಎಂದು ಗುಡುಗಿದ್ದಾರೆ.
 
ಕೋಮುಗಲಭೆಗೆ ಕುಮ್ಮಕ್ಕು ನೀಡಿದ ಆರೋಪ ಎದುರಿಸುತ್ತಿರುವ ಸಚಿವ ರಮಾನಾಥ್ ರೈ ಅವರನ್ನು ಸಂಪುಟದಿಂದ ಕೈಬಿಡಬೇಕು. ಹಿಂದೂ ನಾಯಕರ ಕೊಲೆ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. 
 
ರಾಜ್ಯದಾದ್ಯಂತ ವಿಚಿದ್ರಕಾರಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿರುವ ಕೆಎಫ್‌ಡಿ ಮತ್ತು ಪಿಎಫ್‌ಐ ಸಂಘಟನೆಗಳನ್ನು ಸರಕಾರ ನಿಷೇಧಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments