Webdunia - Bharat's app for daily news and videos

Install App

ಬರ್ತಡೇ ದಿನ ತಲವಾರ್ ಹಿಡಿದ್ರು: ಈಗ ಅಂದರ್ ಆದ್ರು!

Webdunia
ಸೋಮವಾರ, 7 ಜನವರಿ 2019 (18:27 IST)
ತಲವಾರ್ ಹಿಡಿದು ಹುಟ್ಟುಹಬ್ಬ ಸಂಭ್ರಮಾಚರಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ
ಮೂವರು ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಕಲಬುರಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳಾದ ಸೈಯದ್ ಇರ್ಮಾನ್ ನಾಗೂರೆ, ಆಕಾಶ ಜಾಧವ, ಮಜ್ಜುಬಾಯ್ ಇನಾಮದಾರ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಜನೆವರಿ 1 ರಂದು ಜನುಮ ದಿನ ಆಚರಣೆ ವೇಳೆ ತಲವಾರ್ ಕೈ ಯಲ್ಲಿ ಹಿಡಿದು ಪೋಸ್ ಕೊಟ್ಟಿದ್ದರು. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸೈಯದ್ ಇರ್ಮಾನ್ ಬರ್ತ್​ಡೇ ಆಚರಣೆ ಹಿನ್ನಲೆ ನಡು ರಸ್ತೆಯಲ್ಲಿ ಕೈಯಲ್ಲಿ ತಲವಾರ್ ಹಿಡಿದು ಸಂಭ್ರಮಿಸಿದ್ದ ಆರೋಪಿಗಳು ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಕಲಬುರಗಿ ಜಿಲ್ಲೆ ಕಮಲಾಪೂರದಲ್ಲಿ ಬರ್ತಡೆ ಆಚರಣೆ ಮಾಡಲಾಗಿತ್ತು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Gold Price today: ಲಕ್ಷದ ಸನಿಹದಲ್ಲಿ ಚಿನ್ನದ ಬೆಲೆ, ಇಂದಿನ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

ಮುಂದಿನ ಸುದ್ದಿ
Show comments