Publish Date: Sat, 12 Nov 2022 (15:26 IST)
Updated Date: Sat, 12 Nov 2022 (15:30 IST)
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತಮಿಳಿನ ಖ್ಯಾತ ನಟ ವಿಶಾಲ್ ಭೇಟಿ ನೀಡಿದರು.ನಿನ್ನೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು.ಇದೇ ವೇಳೆ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.ಅದಾದ ಬಳಿಕ ಕುಕ್ಕೆ ಸುಬ್ರಮಣ್ಯಕ್ಕೂ ತೆರಳಿ ದೇವರ ದರ್ಶನ ಪಡೆದಿದ್ದಾರೆ. ಅಲ್ಲದೇ ಅಲ್ಲಿ ಜಾತಕದಲ್ಲಿ ನಾಗದೋಷ ಇರುವ ಹಿನ್ನೆಲೆ ಆಶ್ಲೇಷ ಬಲಿ ಪೂಜೆ ನೆರವೇರಿಸಿದಾರೆ.