Select Your Language

Notifications

webdunia
webdunia
webdunia
webdunia

ತಮಿಳು ಚಿತ್ರವನ್ನು ಬ್ಯಾನ್ - ವಾಟಾಳ್ ನಾಗರಾಜ್

ತಮಿಳು ಚಿತ್ರವನ್ನು ಬ್ಯಾನ್ - ವಾಟಾಳ್ ನಾಗರಾಜ್
ಬೆಂಗಳೂರು , ಬುಧವಾರ, 19 ಜನವರಿ 2022 (14:03 IST)
ಕಾಲು ಕೆರೆದು ಕೊಂಡು ಬಂದರೆ ತಮಿಳು ಸಿನಿಮಾ ಬ್ಯಾನ್ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ಹೊರ ವಲಯದ ಆನೇಕಲ್ ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವ ರು, ಬರೀ ಪಾದಯಾತ್ರೆ ಮಾಡಿದ್ರೆ ಸಾಧ್ಯವಿಲ್ಲ.
ನೀವೇನಾದ್ರೂ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ಬಂದರೆ, ಇಡೀ ಕರ್ನಾಟಕದ ಉದ್ದಗಲಕ್ಕೂ ತಮಿಳುನಾಡು ಗಡಿ ಬಂದ್​ ಮಾಡು ತ್ತೇವೆ. ಒಂದು ವಾಹನವನ್ನೂ ಒಳಗಡೆ ಬಿಡೋದಿಲ್ಲ. ತಮಿಳು ಚಿತ್ರಗಳನ್ನು ಬಂದ್​ ಮಾಡುತ್ತೇವೆ. ನಿಮ್ಮ ವಿರುದ್ಧ ಇಲ್ಲಿ ಸತ್ಯಾಗ್ರ ಹದ ಮೂಲಕ ಗಡಿನಾಡು ಚಳುವಳಿಯನ್ನು ಮಾಡುತ್ತಿದ್ದೇವೆ' ಎಂದು ವಾಟಾಳ್​ ನಾಗರಾಜ್​ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಗದ ಬಳಕೆ ಕಡಿತಗೊಳಿಸಲು ನಿರ್ಧಾರ!