Webdunia - Bharat's app for daily news and videos

Install App

50 ಟಿಎಂಸಿ ನೀರಿಗಾಗಿ ಮತ್ತೆ ಖ್ಯಾತೆ ತೆಗೆದ ತಮಿಳುನಾಡು

Webdunia
ಗುರುವಾರ, 8 ಸೆಪ್ಟಂಬರ್ 2016 (17:20 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಟ್ಟಿದ್ದನ್ನು ಖಂಡಿಸಿ ಈಗಾಗಲೇ ರಾಜ್ಯದಲ್ಲಿ ಪ್ರತಿಭಟನೆ ಸ್ಫೋಟಿಸಿರುವ ನಡುವೆ ತಮಿಳುನಾಡು ಮತ್ತೆ ನೀರಿಗಾಗಿ ಖ್ಯಾತೆ ತೆಗೆದಿದೆ. 50 ಟಿಎಂಸಿ ನೀರನ್ನು ಕೊಡುವಂತೆ ತಮಿಳುನಾಡು ಮುಖ್ಯಕಾರ್ಯದರ್ಶಿ ಕಾವೇರಿ ಮೇಲುಸ್ತುವಾರಿ ಸಮಿತಿಗೆ ಪತ್ರ ಬರೆದಿದ್ದಾರೆ.

ಮುಂಚೆ ಬಾಕಿ ಉಳಿಸಿಕೊಂಡಿರುವ ನೀರನ್ನೂ ಕೂಡ ಹರಿಸಿ ಎಂದು ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ.  ಈಗಾಗಲೇ ಕಾವೇರಿಯಿಂದ ಹರಿದಿರುವ ನೀರಿಗಾಗಿ ರಾಜ್ಯದಲ್ಲಿ ಹೋರಾಟದ ಕಿಚ್ಚು ಮೂಡಿದೆ. ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿದೆ.

ಆದರೆ ಅಷ್ಟರಲ್ಲೇ ಕರ್ನಾಟಕದ ಕಾವೇರಿಯಿಂದ ಮತ್ತಷ್ಟು ನೀರು ಹರಿಸುವಂತೆ ಆಗ್ರಹಿಸಲು ಮೇಲುಸ್ತುವಾರಿ ಸಮಿತಿಗೆ ತಮಿಳುನಾಡು ಮುಖ್ಯಕಾರ್ಯದರ್ಶಿ ಮೊರೆ ಹೋಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments