ಶಾಲಿನಿ ರಜನೀಶ್ ವಿರುದ್ಧ ಸಿಎಂ ಗೆ ದೂರು ನೀಡಲು ತನ್ವೀರ್ ಸೇಠ್ ಚಿಂತನೆ

Webdunia
ಶುಕ್ರವಾರ, 23 ಫೆಬ್ರವರಿ 2018 (10:54 IST)
ಬೆಂಗಳೂರು : ಮಕ್ಕಳ, ಪೋಷಕರ ಮಾಹಿತಿ ಖಾಸಗಿ ಸಂಸ್ಥೆಗೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಇಲಾಖೆಯ ಅಧಿಕಾರಿ ಶಾಲಿನಿ ರಜನೀಶ್ ವಿರುದ್ಧ ಸಿಎಂಗೆ ದೂರು ನೀಡಲು ಸಚಿವ ತನ್ವೀರ್ ಸೇಠ್ ಚಿಂತನೆ ನಡೆಸಿದ್ದಾರೆ.


‘ಎಂಒಯು ಅಂಶಗಳನ್ನು ನನಗೆ ತೋರಿಸಿದ್ದು ಬೇರೆ. ನನ್ನ ದಿಕ್ಕನ್ನೇ ಇಲಾಖೆ ಅಧಿಕಾರಿ ತಪ್ಪಿಸಿದ್ದಾರೆ. ಖಾಸಗಿ ಸಂಸ್ಥೆಗೆ ಮಾಹಿತಿ ನೀಡೋದು ಅಪರಾಧ. ಎಂಒಯುನಲ್ಲಿ ಸರ್ಕಾರದ ವಿರೋಧಿ ಅಂಶಗಳೇ ಹೆಚ್ಚಾಗಿವೆ. ನನ್ನ ಗಮನಕ್ಕೆ ಬಾರದೇ ಇದೆಲ್ಲಾ ಆಗಿದೆ. ಕೂಡಲೇ ಎಂಒಯು ರದ್ದು ಮಾಡುತ್ತೇವೆ. ಅಧಿಕಾರಿ ವಿರುದ್ದ ಸಿಎಂಗೆ ದೂರು ನೀಡುತ್ತೇನೆ’ ಎಂದು ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments