ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ; ಸರ್ಕಾರವನ್ನು ಟೀಕಿಸಿದ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು

Webdunia
ಮಂಗಳವಾರ, 19 ನವೆಂಬರ್ 2019 (08:47 IST)
ಬೆಂಗಳೂರು : ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ಟೀಕಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ತಿರುಗೇಟು ನೀಡಿದೆ.


ಮದುವೆ ಕಾರ್ಯಕ್ರಮಕ್ಕೆ  ತೆರಳಿದ ಶಾಸಕ ತನ್ವೀರ್ ಸೇಠ್ ಮೇಲೆ ಯುವಕನೊಬ್ಬ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಟ್ವೀಟ್ ಮಾಡಿದ ಸಿದ್ದರಾಮಯ್ಯ, ಶಾಸಕ ತನ್ವೀರ್ ಸೇಠ್ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ  ರಾಜ್ಯದದಲ್ಲಿ ಕುಸಿದು ಬಿದ್ದಿರುವ ಶಾಂತಿ ಮತ್ತು ಸುವ್ಯವಸ್ಥೆಗೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

 

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ, ಮಾನ್ಯ ಸಿದ್ದರಾಮಯ್ಯನವರೇ ಕಳೆದ ಆರು ವರ್ಷಗಳ ಕಾಲ ತುಘಲಕ್ ದರ್ಬಾರ್ ನಡೆಸಿದ್ದು ಯಾರು? ಟಿಪ್ಪು ಸುಲ್ತಾನ್ ವ್ಯಾಮೋಹಕ್ಕೆ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ್ದು ಯಾರು?ನಿಮ್ಮ ಸುಳ್ಳಿನ ಪ್ರಪಂಚದಿಂದ ಆಚೆ ಬಂದು ಒಮ್ಮೆ ಕನ್ನಡಿ ನೋಡಿ ಉತ್ತರ ದೊರಕುತ್ತದೆ ಎಂದು ತಿರುಗೇಟು ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಪಬ್‌ ದುರಂತ, ಮಾಲೀಕರ ವಿರುದ್ಧ ಕ್ರಮಕ್ಕೆ ಪ್ರತ್ಯಕ್ಷದರ್ಶಿಗಳು ಒತ್ತಾಯ

ಜನೌಷಧಿ ಕೇಂದ್ರ ಸ್ಥಗಿತ ರದ್ದುಗೊಳಿಸಿದ ಕೋರ್ಟ್ ನಿರ್ಧಾರದ ಬಗ್ಗೆ ವಿಜಯೇಂದ್ರ ಹೇಳಿದ್ದೇನು

ಬಾಯಿ ಮುಚ್ಚಿಸಿದ್ದರು ಮತ್ತೇ ತಂದೆಯ ಪರ ಬ್ಯಾಟ್ ಬೀಸಿದ ಯತೀಂದ್ರ ಸಿದ್ದರಾಮಯ್ಯ

ಅಮಿತ್ ಶಾ ಕೈಗಳು ನಡುಗುತ್ತಿದ್ದವು: ರಾಹುಲ್ ಗಾಂಧಿ ಕಿಡಿ

ಅತ್ಯಾಚಾರ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಮುಂದಿನ ಸುದ್ದಿ
Show comments