Daily Horoscope

ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಬಗ್ಗೆ ಟಾಸ್ಕ್ ಪೋರ್ಸ್ ಸದಸ್ಯರು ಅಸಮಾಧಾನ

Webdunia
ಗುರುವಾರ, 24 ಡಿಸೆಂಬರ್ 2020 (12:17 IST)
ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ವಿಚಾರ ಟಾಸ್ಕ್ ಪೋರ್ಸ್ ಜತೆ ಚರ್ಚಿಸದೆ ಕರ್ಪ್ಯೂ ಜಾರಿ ಮಾಡಿದ್ದಾರೆ ಎಂದು ಟಾಸ್ಕ್ ಪೋರ್ಸ್ ಸದಸ್ಯರು ಅಸಮಾಧಾನಗೊಂಡಿದ್ದಾರೆ.

ಡಿಸಿಎಂ ಗೋವಿಂದ ಕಾರಜೋಳ ಅಧ್ಯಕ್ಷತೆಯ ಟಾಸ್ಕ್ ಪೋರ್ಸ್ ನಲ್ಲಿ  ನೈಟ್ ಕರ್ಪ್ಯೂ  ಜಾರಿ, ಸಮಯದ ಈ ಬಗ್ಗೆ ಚರ್ಚೆ ಮಾಡಿಲ್ಲ. ಟಾಸ್ಕ್ ಪೋರ್ಸ್ ಸಲಹೆ ಪಡೆಯದೆ ಸಮಯ  ನಿಗದಿ ಬಗ್ಗೆ ಹಿರಿಯ ಸಚಿವರ ಮಧ್ಯೆ ಚರ್ಚೆ ನಡೆಯುತ್ತಿದೆ. ರಾಜ್ಯಸರ್ಕಾರದ ನಿರ್ಧಾರಕ್ಕೆ ಅಸಮಾಧಾಗೊಂಡು ಈ  ಬಗ್ಗೆ ಸಚಿವ ಸಂಪುಟದಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments