Select Your Language

Notifications

webdunia
webdunia
webdunia
webdunia

ತಡರಾತ್ರಿ ಟಾಟಾ ಏಸ್ ವಾಹನ ಪಲ್ಟಿಯಾಗಿ ರಸ್ತೆಯಲ್ಲಿ ಬಿಗುವಿನ ವಾತಾವರಣ

ತಡರಾತ್ರಿ ಟಾಟಾ ಏಸ್ ವಾಹನ ಪಲ್ಟಿಯಾಗಿ ರಸ್ತೆಯಲ್ಲಿ ಬಿಗುವಿನ ವಾತಾವರಣ.Tata Ace vehicle overturned late at night
bangalore , ಗುರುವಾರ, 17 ನವೆಂಬರ್ 2022 (17:56 IST)
ಟೈಲ್ಸ್ ಸಾಗಿಸುತ್ತಿದ್ದ ಟಾಟಾ ಏಸ್ ವಾಹನ ರಸ್ತೆಯಲ್ಲೇ ಪಲ್ಟಿಯಾದ ಘಟನೆ ತಡರಾತ್ರಿ ಮತ್ತಿಕೆರೆಯ ಬಿಇಎಲ್ ಸರ್ಕಲ್ ನಲ್ಲಿ ನಡೆದಿದೆ.ಹೆಬ್ಬಾಳದಿಂದ ಗೊರಗುಂಟೆಪಾಳ್ಯ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಚಾಲಕ ರಸ್ತೆ ಹಂಪ್ ನಲ್ಲಿ ದಿಢೀರನೇ ಬ್ರೇಕ್ ಹಾಕಿರುವ ಪರಿಣಾಮ ನಿಯಂತ್ರಣಕ್ಕೆ ಸಿಗದೇ ಅವಘಡ ಸಂಭವಿಸಿದೆ.ಘಟನೆಯಲ್ಲಿ ಚಾಲಕ ಸೇರಿ ಟಾಟಾ ಏಸ್ ನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮತ್ತಿಕೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಕೆಲಕಾಲ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಜಾಲಹಳ್ಳಿ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಎಲೆಕ್ಷನ್ ಮಾಹಿತಿ ಸಂಗ್ರಹದಲ್ಲಿ ಗೋಲ್ ಮಾಲ್ ಆರೋಪ