ಟಾಟಾ ಸಫಾರಿ ಕಾರು ಢಿಕ್ಕಿ: ಮೂವರ ಸಾವು

Webdunia
ಬುಧವಾರ, 2 ಜನವರಿ 2019 (18:24 IST)
ಟಾಟಾ ಸಫಾರಿ ಕಾರೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಬೆಳಗ್ಗಿನ ಜಾವ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ಆಂಧ್ರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಆಂಧ್ರದ ಪಶ್ಚಿಮ ಗೋದಾವರಿ ಮೂಲದ ಶ್ರೀನಾಥ್ (45), ಶ್ರೀಲೇಖಾ(38), ಶ್ರೀಲತಾ (31) ಮೃತ ದುರ್ದೈವಿಗಳಾಗಿದ್ದಾರೆ.  

ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಬರುತ್ತಿದ್ದ ವೇಳೆ ಡಿವೈಡರ್ಗೆ ಟಾಟಾ ಸಫಾರಿ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments