ಯುವತಿಯರಿಗೆ ಚುಡಾಯಿಸುತ್ತಿದ್ದ ಪೋಲಿಗಳಿಗೆ ಲಾಠಿ ರುಚಿ ತೋರಿಸಿದ ಪೊಲೀಸರು!

Webdunia
ಗುರುವಾರ, 5 ಜುಲೈ 2018 (18:29 IST)
ಹುಬ್ಬಳ್ಳಿಯ ಕೆಲ ಬಸ್ , ಬಸ್ಟಾಂಡ್, ಕಾಲೇಜು ಮುಂಭಾಗ ಸೇರಿದಂತೆ ಸಾರ್ವಜನಿಕ ಪ್ರದೇಶದಲ್ಲಿ ಮಹಿಳೆಯರಿಗೆ, ಯುವತಿಯರಿಗೆ  ಚುಡಾಯುತ್ತಿದ್ದ ಪೋಲಿಗಳಿಗೆ ಪೋಲಿಸರು ಲಾಟಿ ರುಚಿ ತೋರಿಸಿದ್ದಾರೆ.

ಬೀದಿ ಕಾಮಣ್ಣರ ಪುಂಡಾಡಿಕೆ ತಡೆಯಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆ ಚೆನ್ನಮ್ಮ ಪಡೆ ಎಂಬ ಮಫ್ತಿ ತಂಡ ರಚನೆ ಮಾಡಿದೆ. ಇದರ ಹಿನ್ನೆಲೆಯಲ್ಲಿ ಇಂದಿನಿಂದಲ್ಲೇ ಫೀಲ್ಡ್ ಗೆ ಏಂಟ್ರಿ ಕೊಟ್ಟ ಚೆನ್ನಮ್ಮ ಪಡೆ ನಗರದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವ ಮೂಲಕ ಆರು ಜನ ಪುಂಡರನ್ನು ಬಂದಿಸಿದ್ದಾರೆ.

ಇನ್ನು ಹಲವರಿಗೆ ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ ದಿನೇ ದಿನೇ ಜನರ ಅವಾಚ್ಯ ಶಬ್ದಕ್ಕೆ ಒಳಗಾಗಿದ್ದ ಪೋಲಿಸ್ ಇಲಾಖೆ, ಈಗ ಜನರಿಂದಲ್ಲೇ ಪ್ರಶಂಸೆ ಪಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments