Webdunia - Bharat's app for daily news and videos

Install App

ಡೇರ್ ಡೇವಿಲ್ ಮುಸ್ತಫಾ ಚಿತ್ರಕ್ಕೆ ತೆರಿಗೆ ವಿನಾಯಿತಿ

Webdunia
ಗುರುವಾರ, 15 ಜೂನ್ 2023 (19:49 IST)
ಸಾಹಿತ್ಯ ಆಸಕ್ತರು ಹಾಗೂ ಸಿನಿಪ್ರಿಯರ ಗಮನ ಸೆಳೆದ ‘ಡೇರ್​​ಡೆವಿಲ್​ ಮುಸ್ತಫಾ’ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಚಿತ್ರ ನೋಡಿದ ಅನೇಕರು ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಇತ್ತೀಚೆಗೆ 25 ದಿನಗಳನ್ನು ಪೂರೈಸಿದ ‘ಡೇರ್​​ಡೆವಿಲ್​ ಮುಸ್ತಫಾ’ ಚಿತ್ರ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಸಿಗುತ್ತಿರುವುದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ. ಶಶಾಂಕ್​ ಸೋಗಾಲ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಶಿಶಿರ್​ ಬೈಕಾಡಿ, ಆದಿತ್ಯ ಆಶ್ರೀ, ಸುಪ್ರೀತ್​ ಭಾರದ್ವಾಜ್​, ಆಶಿತ್​ ಶ್ರೀವತ್ಸಾ, ಅಭಯ್​, ಮಂಡ್ಯ ರಮೇಶ್​, ಉಮೇಶ್​, ಪ್ರೇರಣಾ ಮುಂತಾದ ಕಲಾವಿದರು ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾದಲ್ಲಿ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ಮುಂದಿನ ಸುದ್ದಿ
Show comments