Select Your Language

Notifications

webdunia
webdunia
webdunia
webdunia

ಶಕ್ತಿ ಕುಂದಿದ ಸಾರಿಗೆ ನಿಗಮಗಳಿಗೆ ತೆರಿಗೆ ವಿನಾಯಿತಿ ಬಲ

ಶಕ್ತಿ ಕುಂದಿದ ಸಾರಿಗೆ ನಿಗಮಗಳಿಗೆ ತೆರಿಗೆ ವಿನಾಯಿತಿ ಬಲ
bangalore , ಸೋಮವಾರ, 25 ಡಿಸೆಂಬರ್ 2023 (18:44 IST)
ಶಕ್ತಿ’ ಯೋಜನೆಯಿಂದಾಗಿ ಇನ್ನಷ್ಟು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಬಿಎಂಟಿಸಿ ಇತ್ಯಾದಿ ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ  ಘೋಷಿಸಿದೆ.

ನಾಲ್ಕು ನಿಗಮಗಳಿಗೆ ಒಂದು ವರ್ಷದಲ್ಲಿ ಒಟ್ಟು 541.87 ಕೋಟಿ ರೂನಷ್ಟು ಮೋಟಾರು ವಾಹನ ತೆರಿಗೆಯಲ್ಲಿ ವಿನಾಯಿತಿ ಸಿಗಲಿದ್ದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರಸ್ತಾಪಿಸಿರುವ ಈ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಅಂತಾ ಮೂಲಗಳು  ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ನಾನ ಮಾಡುವಾಗ ಪ್ರಜ್ಞೆ ತಪ್ಪಿ ಬಿದ್ದ ಯುವತಿ ಸಾವು..!