ಮೈದುಂಬಿದ ಟಿಬಿ ಡ್ಯಾಂ : ರೆಡ್ ಅಲರ್ಟ್ ಘೋಷಣೆ

Webdunia
ಬುಧವಾರ, 23 ಅಕ್ಟೋಬರ್ 2019 (19:33 IST)
ಬಹುದಿನಗಳ ನಂತರ ತುಂಗಭದ್ರಾ ಜಲಾಶಯ ಮೈದುಂಬಿಕೊಂಡಿದೆ.

ಟಿಬಿ ಡ್ಯಾಂ ನಲ್ಲಿ ಒಳ ಹರಿವು ಇದೇ ಮೊದಲ ಬಾರಿಗೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದ್ದರಿಂದಾಗಿ ನದಿ ತೀರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ತುಂಗಭದ್ರಾ ಡ್ಯಾಂಗೆ 96,831 ಕ್ಯೂಸೆಕ್ ಗಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಒಳ ಹರಿವು ಹೆಚ್ಚಾಗುತ್ತಿರೋದ್ರಿಂದ ಹೊರ ಹರಿವಿನ ಪ್ರಮಾಣ ಏರಿಕೆ ಮಾಡಲಾಗಿದೆ.

28 ಗೇಟ್ ಗಳಿಂದ 1 ಲಕ್ಷ 70 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ನದಿ ಪಾತ್ರದ ಜನರು ಜೀವ ಭಯದಲ್ಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kurnool Bus Accident: ಡಿಕ್ಕಿ ಹೊಡೆದ ಬೈಕ್ ಸವಾರರ ವಿಡಿಯೋ ವೈರಲ್

ನನ್ನ ಹೇಳಿಕೆಗೆ ಬದ್ಧ ಎಂದಾ ಡಾ.ಯತೀಂದ್ರ, ಡಿಸೆಂಬರ್ ಕ್ರಾಂತಿ ಬಗ್ಗೆ ಪ್ರತಿಕ್ರಿಯೆ ಹೀಗಿತ್ತು

ಶಬರಿಮಲೆಯಲ್ಲಿ ಕಳ್ಳತನವಾದ ಚಿನ್ನ ಪತ್ತೆಯಾದ ಬಗ್ಗೆ ವಿಪಕ್ಷ ನಾಯಕ ಸತೀಶನ್ ಸ್ಫೋಟಕ ಹೇಳಿಕೆ

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆಂದು ಹೇಳಿದಾಗಲ್ಲ: ಎಚ್‌ಡಿಕೆಗೆ ಸವಾಲೆಸೆದ ಡಿಕೆ ಶಿವಕುಮಾರ್

ಕೆಂಪೇಗೌಡರ ಕನಸನ್ನು 5 ತುಂಡು ಮಾಡಿದ ಕಾಂಗ್ರೆಸ್ಸಿಗರು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments