Select Your Language

Notifications

webdunia
webdunia
webdunia
webdunia

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಶಿಕ್ಷಕ ಅರೆಸ್ಟ್

assault
ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕನೇ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಆರೋಪಿ ಶಿಕ್ಷಕನನ್ನು ಬಂಧಿಸಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸಾಸಲುಕುಂಟೆ ಗ್ರಾಮದಲ್ಲಿ ನಡೆದಿದೆ. ಸಾಸಲುಕುಂಟೆ ಸರ್ಕಾರಿ ಫ್ರೌಢಶಾಲೆಯ ಸಹ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಪಿ ಈ ಹಿಂದೆ ಮಧುಗಿರಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರಲ್ಲಿ ಈ ಕೃತ್ಯ ಎಸಗಿದ್ದ.ಇನ್ನು ವಿಷಯ ತಿಳಿದ ಪೊಲೀಸರು ಶಿಕ್ಷಕನನ್ನು  ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಲಿಸುತ್ತಿರುವ ರೈಲಿನ ಬಳಿ ಬಾಲಕಿ ತಳ್ಳಿದ ಕಾಮುಕ