Publish Date: Sun, 03 Jul 2022 (09:37 IST)
Updated Date: Sun, 03 Jul 2022 (09:39 IST)
ಕೊಪ್ಪಳ: ಮಕ್ಕಳ ಗುಪ್ತಾಂಗ ಅಳತೆ ಮಾಡುತ್ತಿದ್ದ ವಿಲಕ್ಷಣ ಕಾಮುಕ ಶಿಕ್ಷಕನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸಿಂಧನೂರಿನಲ್ಲಿ ನಡೆದಿದೆ.
ಸರ್ಕಾರಿ ಶಾಲೆಯ ಶಿಕ್ಷಕ ಅಜರುದ್ದೀನ್ ಮಕ್ಕಳ ಗುಪ್ತಾಂಗ ಅಳತೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈತನನ್ನು ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಪರಿಶೀಲಿಸಿದಾಗ ಆತ ಮೊಬೈಲ್ ನಲ್ಲಿ ತನ್ನ ರಾಸಲೀಲೆಗಳ ವಿಡಿಯೋ ಇಟ್ಟುಕೊಂಡಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.