Daily Horoscope
✕

ಹಿಂದೂ ವಿದ್ಯಾರ್ಥಿಗೆ ಕಪಾಳ ಮೋಕ್ಷಮಾಡುವಂತೆ ಹೇಳಿದ ಶಿಕ್ಷಕಿ ಅರೆಸ್ಟ್..!

Webdunia
ಶುಕ್ರವಾರ, 29 ಸೆಪ್ಟಂಬರ್ 2023 (17:42 IST)
ಪ್ರಶ್ನೆಗೆ ಉತ್ತರಿಸದ ಹಿಂದೂ ಸಹಪಾಠಿಯನ್ನು ಕಪಾಳಮೋಕ್ಷ ಮಾಡಲು ಮುಸ್ಲಿಂ ವಿದ್ಯಾರ್ಥಿಗೆ ಆದೇಶಿಸಿದ ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.ಇನ್ನು,ಈ ಪ್ರಕರಣ ಸಂಬಂಧ ಕೋಮು ದ್ವೇಷವನ್ನು ಪ್ರಚೋದಿಸಿದ ಆರೋಪದ ಮೇಲೆ ಘಟನೆಗೆ ಕಾರಣವಾದ ಶಾಲಾ ಶಿಕ್ಷಕಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂದೂ ಹುಡುಗನ ತಂದೆ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 153A ಧರ್ಮ, ಜನಾಂಗ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು 323 ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಶ್ರೀಶ್ ಚಂದ್ರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments