Select Your Language

Notifications

webdunia
webdunia
webdunia
webdunia

ಪೋಕ್ಸೊ ಕಾಯ್ದೆಯಡಿ ಶಾಲೆಯಲ್ಲೇ ಶಿಕ್ಷಕ ಅರೆಸ್ಟ್

ಪೋಕ್ಸೊ ಕಾಯ್ದೆಯಡಿ ಶಾಲೆಯಲ್ಲೇ ಶಿಕ್ಷಕ ಅರೆಸ್ಟ್
ದಾವಣಗೆರೆ , ಶನಿವಾರ, 4 ನವೆಂಬರ್ 2023 (21:00 IST)
ಗುರುವಿನ ಸ್ಥಾನದಲ್ಲಿ ನಿಂತು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡ್ಬೇಕಾಗಿದ್ದ ಶಿಕ್ಷಕನೋರ್ವ ವಿದ್ಯಾರ್ಥಿನಿಯ  ಮೇಲೆ ಶಾಲೆಯಲ್ಲೇ ನಿರಂತರ ಅತ್ಯಾಚಾರ ಮಾಡಿರೋ ಘಟನೆ ದಾವಣಗೆರೆ ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.

ಪೋಷಕರು ಪೊಲೀಸರಿಗೆ ವಿಷಯ ತಿಳಿಸಿದ ಬೆನ್ನಲ್ಲೇ ಮಹಿಳಾ ಠಾಣೆಯ ಪೊಲೀಸರು ಅಪ್ರಾಪ್ತ ಬಾಲಕಿ ಹೇಳಿಕೆ ಪಡೆದು ಶಾಲೆಯಲ್ಲಿದ್ದ ಶಿಕ್ಷಕನನ್ನು POCSO ಕಾಯ್ದೆಯಡಿಯಲ್ಲಿ ಬಂಧಿಸಿ ಜೈಲಿಗಟ್ಟಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈದು ಗುಲಾಮಿ ಮನಸ್ಥಿತಿ-ಸಿದ್ದರಾಮಯ್ಯ ಕಿಡಿ