Daily Horoscope

ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಶಿಕ್ಷಕರು

Webdunia
ಬುಧವಾರ, 13 ಡಿಸೆಂಬರ್ 2017 (13:23 IST)

ತುಮಕೂರು: ಪ್ರವಾಸಕ್ಕೆ ತೆರಳಿದ್ದ ಕೊರಟಗೆರೆಯ ಬೊಮ್ಮಲದೇವಿ  ಸರ್ಕಾರಿ ಹೈಸ್ಕೂಲ್‌ ವಿದ್ಯಾರ್ಥಿಗಳಿಗೆ ಮೂವರು ಶಿಕ್ಷಕರು ಮದ್ಯ ಕುಡಿಸಿದ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. 

 

ಪ್ರವಾಸ ಮುಗಿಸಿ ವಾಪಾಸಗುತ್ತಿದ್ದ ವೇಳೆ ವಿದ್ಯಾರ್ಥಿಗಳು ಬಸ್‌ನಲ್ಲಿ ಡ್ಯಾನ್ಸ್‌ ಮಾಡಿ ಸುಸ್ತಾಗಿದ್ದರು. ಈ ವೇಳೆ ಕುಡಿಯಲು ನೀರು ಕೇಳಿದಾಗ ಶಿಕ್ಷಕರಾದ ಸಚ್ಚಿದಾನಂದ್‌, ಶೇಕ್‌ ಮುಜಾಮಿಲ್‌ ಮತ್ತು  ಧನ್‌ಸಿಂಗ್‌ ರಾಥೋಡ್‌ ಅವರು ಮದ್ಯ ಬೆರೆಸಿದ ನೀರನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. 
 

ಇದರಿಂದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ಹಲವರು ವಾಂತಿ ಮಾಡಿಕೊಂಡರೆ, ಇನ್ನು ಕೆಲವರು ತಲೆ ಸುತ್ತಿನಿಂದ ಕೆಳಕ್ಕೆ ಬಿದ್ದರು ಎಂದು ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳು ಹೇಳಿದ್ದಾರೆ. ಈ ಕುರಿತು ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೂವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments