Daily Horoscope
✕

ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಗೆ ಜೈಲು ಶಿಕ್ಷೆ!

Webdunia
ಗುರುವಾರ, 20 ಜನವರಿ 2022 (08:26 IST)
ತುಮಕೂರು :  ಓದಲಿಲ್ಲವೆಂದು ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ.

ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಭಾರತ್ ಮಾತಾ ಶಾಲೆಯ ಫಹರತ್ ಫಾತಿಮಾ ಶಿಕ್ಷೆಗೆ ಒಳಗಾದ ಶಿಕ್ಷಕಿ.

ವಿದ್ಯಾರ್ಥಿನಿಯ ಎಡಕಣ್ಣಿಗೆ ಗಾಯವಾಗಿತ್ತು. ಈ ಬಗ್ಗೆ ತಿಲಕ್ ಪಾರ್ಕ್ ಪಿಎಸ್ಐ ದಿನೇಶ್ ಪಾಟೀಲ್ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಶಾರದ ಕೊಪ್ಪದ ಅವರು, ಶಿಕ್ಷಕಿಗೆ 3 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಜಿ.ಬಸವರಾಜು ವಾದ ಮಂಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments