Webdunia - Bharat's app for daily news and videos

Install App

ಸ್ಪೆಷಲ್ ಕ್ಲಾಸ್ ನೆಪದಲ್ಲಿ ವಿದ್ಯಾರ್ಥಿನಿಯರಿಗೆ ಸೆಕ್ಸ್ ಪಾಠದ ಜತೆಗೆ ಕಿಸ್ಸಿಂಗ್ ತರಬೇತಿ ಕೊಟ್ಟ ಕಾಮುಕ ಶಿಕ್ಷಕ!

Webdunia
ಮಂಗಳವಾರ, 25 ಸೆಪ್ಟಂಬರ್ 2018 (08:10 IST)
ತುಮಕೂರು : ಕನ್ನಡ ಶಿಕ್ಷಕನೊಬ್ಬ ಸ್ಪೆಶಿಯಲ್ ಕ್ಲಾಸ್ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡುತ್ತಿದ್ದ ಪ್ರಕರಣವೊಂದು ತುಮಕೂರು ಜಿಲ್ಲೆಯಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.


ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದ ಸುವರ್ಣ ಮುಖಿ ಪ್ರೌಢಶಾಲೆಯ ಕನ್ನಡ ಶಿಕ್ಷಕನಾಗಿರುವ ಚಂದ್ರಶೇಖರ ಸ್ಪೆಶಿಯಲ್ ಕ್ಲಾಸ್ ಹೆಸರಿನಲ್ಲಿ ವಿದ್ಯಾರ್ಥಿನಿಯರನ್ನು ಶಾಲೆಗೆ ಕರೆಸಿಕೊಂಡು ಸೆಕ್ಸ್ ಪಾಠದ ಜೊತೆ ಕಿಸ್ಸಿಂಗ್ ತರಬೇತಿ ಕೊಡುತ್ತಿದ್ದನಂತೆ. ವಿದ್ಯಾರ್ಥಿನಿಯರಿಗೆ ಕಿಸ್ ಕೊಡು ಎಂದು ಬಲವಂತ ಮಾಡುತ್ತಿದ್ದಾನಂತೆ.


ಹಾಗೇ ಕೆಲ ವಿದ್ಯಾರ್ಥಿನಿಯರಿಗೆ ಡಾರ್ಲಿಂಗ್ ಎಂದು ಕರೆಯುತ್ತಿದ್ದನಂತೆ.  ಅಷ್ಟೇ ಅಲ್ಲದೇ ಈ ವಿಷಯವನ್ನು ಯಾರಿಗೂ ತಿಳಿಸಬಾರದು, ಒಂದುವೇಳೆ ತಿಳಿಸಿದರೆ ಮಾಟ ಮಂತ್ರ ಮಾಡಿ ನಿಮ್ಮ ತಂದೆ-ತಾಯಿಯರನ್ನು ಸಾಯಿಸುತ್ತೇನೆ ಎಂದು ವಿದ್ಯಾರ್ಥಿನಿಯರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.


ಈ ವಿಷಯ ತಿಳಿದ ಗ್ರಾಮಸ್ಥರು ಕಾಮುಕ ಶಿಕ್ಷಕ ಚಂದ್ರಶೇಖರನನ್ನು ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಬೇಕೆನ್ನುವಷ್ಟರಲ್ಲಿ ಕಾಮುಕ ಶಿಕ್ಷಕ ಪರಾರಿಯಾಗಿದ್ದಾನೆ. ನಂತರ ಗ್ರಾಮಸ್ಥರು ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ