Daily Horoscope
✕

ಶಿಕ್ಷಕಿ ಅತ್ಯಾಚಾರ ಹತ್ಯೆ ಆರೋಪಿ ಬಂಧನ

Webdunia
ಮಂಗಳವಾರ, 15 ನವೆಂಬರ್ 2016 (11:33 IST)
ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ ಆಕೆಯ ಸಾವಿಗೆ ಕಾರಣನಾಗಿದ್ದ  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಕೊಡಗು ಜಿಲ್ಲೆ ವಿರಾಜ್ ಪೇಟೆ ತಾಲ್ಲೂಕಿನ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. 
ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ನಿನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ ಶಿಕ್ಷಕಿ ಶಾಲೆಯಿಂದ ಬರಲಿದ್ದ ತನ್ನ ಮಕ್ಕಳನ್ನು ಕರೆದೊಯ್ಯಲು ರಸ್ತೆ ಬದಿಯಲ್ಲಿ ನಿಂತಿದ್ದರು. ಆ  ಸಮಯದಲ್ಲಿ ಅಲ್ಲಿಗೆ ಬಂದ ಆರೋಪಿ ಹರೀಶ್(18) ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದ. 
 
ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಪೀಡಿತೆಯನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ 
ಸಾವನ್ನಪ್ಪಿದ್ದಾರೆ. 
 
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಸೀಸನ್ ಆರಂಭ: ಚಿನ್ನದ ಬೆಲೆ ಮತ್ತೆ ಗಗನಕ್ಕೇರಲಿದೆಯೇ, ಮಾರುಕಟ್ಟೆ ತಜ್ಞರ ಲೆಕ್ಕಾಚಾರ ಏನು

ಕರ್ನಾಟಕ ರಾಜ್ಯ ಬೊಕ್ಕಸಕ್ಕೆ ಅತೀ ಹೆಚ್ಚು ಆದಾಯ ತಂದುಕೊಡುವ ಕ್ಷೇತ್ರ ಯಾವುದು

ಮಹಿಳೆಯರ ಹೆಸರಲ್ಲಿ ಸೈಟ್ ಖರೀದಿ: ಯಾವ ಲಾಭಗಳು ಸಿಗುತ್ತವೆ, ಖರೀದಿಗೂ ಮುನ್ನ ಗಮನಿಸಬೇಕಾದ ಅಂಶಗಳೇನು

ಕಬ್ಬು ಬೆಳೆಗಾರರ ಹೋರಾಟ, ಬರ, ಮತಾಂತರ ಕಾಯ್ದೆ ವಿವಾದ: ಬೆಳಗಾವಿ ಅಧಿವೇಶನದಲ್ಲಿ ಸದ್ದು ಮಾಡಲಿರುವ 5 ಪ್ರಮುಖ ಅಂಶಗಳು

Karnataka Weather: ಇಂದು ಸಂಜೆ ರಾಜ್ಯದ ಈ ಭಾಗಗಳಲ್ಲಿ ಮಳೆಯಾಗುವ ಸೂಚನೆ

ಮುಂದಿನ ಸುದ್ದಿ
Show comments