ಶಿಕ್ಷಕನೊಬ್ಬ ಚಾಕಲೇಟ್ ಆಸೆ ತೋರಿಸಿ ಒಂದನೇ ತರಗತಿ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಮಾಡಿರೋ ಅಮಾನವೀಯ ಘಟನೆ ನಡೆದಿದೆ.
ಶಿಕ್ಷಕ ಕಿಶನ್ ಎಂಬಾತ ಟ್ಯೂಷನ್ ಹೇಳಿಕೊಡೋ ನೆಪದಲ್ಲಿ ವಿದ್ಯಾರ್ಥಿಗಳನ್ನು ಸಂಜೆ ಬರಲು ಹೇಳಿದ್ದನು. ಆಗ ಚಾಕಲೇಟ್ ಆಸೆ ತೋರಿಸಿ ವಿದ್ಯಾರ್ಥಿನಿಯನ್ನು ಬಾತ್ ರೂಮಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.
ಕಾಮುಕ ಶಿಕ್ಷಕನಿಂದ ತಪ್ಪಿಸಿಕೊಂಡ ಮನೆಮಂದಿಗೆ ವಿಷಯ ತಿಳಿಸಿದ್ದಾಳೆ. ಆರೋಪಿ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದೆ.
ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯಲ್ಲಿ ಘಟನೆ ನಡೆದಿದೆ.