ಶಿಕ್ಷಕರ ಬಡ್ತಿ ಗುಡ್ ನ್ಯೂಸ್ ನೀಡಿದ ಸರಕಾರ

Webdunia
ಬುಧವಾರ, 17 ಜೂನ್ 2020 (18:57 IST)
ಶಿಕ್ಷಕರ ಬಡ್ತಿಯ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ, ಬಿ.ಪಿ.ಇಡಿ. ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢ ಶಾಲಾ ಸಹಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡಲು 2018 ಹಾಗೂ 2019 ನೇ ಸಾಲಿನ ಬ್ಲಾಕ್  ಅವಧಿಗೆ ಪ್ರತ್ಯೇಕವಾಗಿ ಶಿಕ್ಷಕರ ಅಂತಿಮ ಜೇಷ್ಠತಾ ಪಟ್ಟಿಯನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ.

ಹೀಗಂತ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ.

ಶಿಕ್ಷಕರ ಬಡ್ತಿಗಾಗಿ 2018 ಬ್ಲಾಕ್ ಅವಧಿಯ (2018ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ) ಹಾಗೂ 2019ನೇ ಬ್ಲಾಕ್ ಅವಧಿಗೆ (2019ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ) ಶಿಕ್ಷಕರ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯ ddpikalaburagi.in/seniority.aspx ವೆಬ್‍ಸೈಟ್‍ನಲ್ಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments