Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಶಿಕ್ಷಕರ ಧರಣಿ

Webdunia
ಮಂಗಳವಾರ, 21 ಫೆಬ್ರವರಿ 2023 (19:25 IST)
ಬೆಂಗಳೂರು ಫ್ರೀಡಂ ಪಾರ್ಕ ನಲ್ಲಿ 138 ದಿನಗಳಿಂದ ನಡೆಯುತ್ತಿರುವ ಹೋರಾಟ ಈಗ ಉಗ್ರ ಸ್ವರೂಪ ಪಡೆದಿದೆ.ನಿನ್ನೆಯ ವರೆಗೂ ಶಾಂತಿಯುತವಾಗಿ ನಡೆದುಕೊಂಡು ಬಂದಿರುವ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ಶಿಕ್ಷಕರ ಹೋರಾಟ ಉಗ್ರ ಸ್ವರೂಪ ಪಡೆದಿದ್ದು. ಸರ್ಕಾರ ಇದಕ್ಕೆ ಸ್ಪಂದಿಸದೇ ಇದ್ದಲ್ಲಿ ತಿವ್ರವಾಗಿ  ಹೋರಾಟ ಮಾಡಲಾಗುವುದು. ನಮ್ಮ ಕಸ್ಟಕ್ಕೆ ಸರ್ಕಾರ ಯಾವುದೇ ರೀತಿಯಾಗಿ ಸ್ಪಂದಿಸುತ್ತಿಲ್ಲ.. ಈ ದಿನ ಇದಕ್ಕೆ ಸರ್ಕಾರ ಉತ್ತರ ನೀಡದಿದ್ದಲ್ಲಿ ನಾಳೆ ವಿಧಾನಸೌದ ಮುತ್ತಿಗೆ ಆಕಲಾಗುವುದು ಎಂದು ಪಿಂಚಣಿ ವಂಚಿತ ಶಿಕ್ಷಕರು ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ನಿನ್ನ ಅಮ್ಮನ ಹಾಲನ್ನೇ ನಾನೂ ಕುಡಿದಿರೋದು… ಕರುವಿನ ಜೊತೆ ಹಳ್ಳಿ ಹುಡುಗಿ ಮಾತಿಗೆ ನೆಟ್ಟಿಗರಿಗೆ ನಗುವೋ ನಗು Video

ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಸುತ್ತಿರುವುದ್ಯಾಕೆ, ಸಿಎಂ ಡಿಕೆಶಿ ತುಳುವಿನಲ್ಲಿ ಹೇಳಿದ್ದೇನು

ಮುಂದಿನ ಸುದ್ದಿ
Show comments