Webdunia - Bharat's app for daily news and videos

Install App

ನಾಡಗೀತೆ ಹಾಡೋವಾಗ ಮೂತ್ರಮಾಡಿದ ಶಿಕ್ಷಕರು ಸಸ್ಪೆಂಡ್

Webdunia
ಶನಿವಾರ, 15 ಫೆಬ್ರವರಿ 2020 (17:59 IST)
ರಾಷ್ಟ್ರಗೀತೆ, ನಾಡಗೀತೆಗಳಿಗೆ ಗೌರವ ಕೊಡಿ ಅಂತ ಮಕ್ಕಳಿಗೆ ಹೇಳಬೇಕಿದ್ದ ಶಿಕ್ಷಕರೇ ಮಾಡಬಾರದ ಕೆಲಸ ಮಾಡಿ ಸಸ್ಪೆಂಡ್ ಆಗಿದ್ದಾರೆ.

ಬೀದರ್ ಜಿಲ್ಲೆಯ ಔರಾದ್ ನ ಹಿಪ್ಪಳಗಾಂವನಲ್ಲಿರೋ ಸರ್ಕಾರಿ ಶಾಲೆಯ ಶಿಕ್ಷಕ ವಿರೇಶ್ ಮತ್ತು ಗಂಗಾರಾಮ ತಾಂಡಾದಲ್ಲಿರೋ ಸರ್ಕಾರಿ ಶಾಲೆಯ ಶಿಕ್ಷಕ ವಿಜಯಕುಮಾರ್ ರಾಠೋಡ್ ನಾಡಗೀತೆ ಹಾಡೋವಾಗ ಮೂತ್ರ ಮಾಡ್ತಿದ್ದರು.

ಬೀದರ್ ನ ಪಶು ವಿವಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಾಡಗೀತೆಗೆ ಈ ಶಿಕ್ಷಕರು ಅವಮಾನ ಮಾಡಿದ್ದಾರೆ.
ಹೀಗಾಗಿ ನಾಡಗೀತೆಗೆ ಅವಮಾನಿಸಿದ ಶಿಕ್ಷಕರನ್ನು ಸಸ್ಪೆಂಡ್ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸ್ಟೇಲ್‌ನಲ್ಲಿ ವಿಷಕಾರಿ ಹಾವು ಕಚ್ಚಿ ಮೂವರು ವಿದ್ಯಾರ್ಥಿನಿಯರು ಸಾವು, ಮೂವರ ಸ್ಥಿತಿ ಗಂಭೀರ

ಜಾರ್ಖಂಡ್ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: ಕೇಜ್ರಿವಾಲ್, ಸಿಜೆಪಿಯವರು ಎಲ್ಲೋದ್ರು ಎಂದ ಅಮಿತ್ ಮಾಳ್ವಿಯಾ

ರೈಲು ಹತ್ತುವ ಭರದಲ್ಲಿ ಬೆಲೆ ಬಾಳುವ ಐಫೋನ್ ನ್ನೇ ಕಳೆದುಕೊಂಡ Video

ಕಾಂಗ್ರೆಸ್ ಹೈಕಮಾಂಡನ್ನೂ ಬ್ಲ್ಯಾಕ್‍ಮೇಲ್ ಮಾಡಿದ ನಾಗೇಂದ್ರ: ವಿಜಯೇಂದ್ರ

ದೇಶವಿರೋಧಿ ಕಾಂಗ್ರೆಸ್ಸಿನವರಿಂದ ನಾವು ದೇಶಾಭಿಮಾನ ಕಲಿಯಬೇಕಿಲ್ಲ: ವಿಜಯೇಂದ್ರ

ಮುಂದಿನ ಸುದ್ದಿ
Show comments