Webdunia - Bharat's app for daily news and videos

Install App

ಶಾಲೆಗೆ ಚಕ್ಕರ್ ಹೊಡೆದು ಶೂಟಿಂಗ್‌ಗೆ ಹಾಜರಾದ ಶಿಕ್ಷಕರು : ಗ್ರಾಮಸ್ಥರ ಆಕ್ರೋಶ

Webdunia
ಮಂಗಳವಾರ, 20 ಜೂನ್ 2017 (16:37 IST)
ಶಾಲಾ ಸಮಯದಲ್ಲಿ ಪಾಠ ಮಾಡದೇ ಶೂಟಿಂಗ್ ವೀಕ್ಷಿಸಲು ತೆರಳಿದ ಶಿಕ್ಷಕರ ವಿರುದ್ಧ ಗ್ರಾಮಸ್ಥರು ಗರಂ ಆಗಿದ್ದಾರೆ.
 
ಜಿಲ್ಲೆಯ ಕೋಟ್ನಾಳ್ ಗ್ರಾಮದಲ್ಲಿರುವ ಶಾಲೆಯಲ್ಲಿ ಆರು ಶಿಕ್ಷಕರಲ್ಲಿ ಐವರು ಶಿಕ್ಷಕರು ತೆಲುಗಿನ ರಾಮಾ ರಾಮಾ ರೇ ಚಿತ್ರದ ಶೂಟಿಂಗ್ ನೋಡಲು ತೆರಳಿದ್ದಾರೆ. ಪಾಠ ಮಾಡುವ ಸಮಯದಲ್ಲಿ ಶಿಕ್ಷಕರು ಶೂಟಿಂಗ್ ನೋಡಲು ತೆರಳಿರುವುದು ಪೋಷಕರಲ್ಲಿ ಆಕ್ರೋಶ ಉಂಟು ಮಾಡಿದೆ.
 
ಶಿಕ್ಷಕರ ವರ್ತನೆಯಿಂದ ಬೇಸರಗೊಂಡ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಬೇಜವಾಬ್ದಾರಿ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
 
ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಶಿಕ್ಷಕರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments