Daily Horoscope
✕

ಕಣ್ಣೀರು ಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

Webdunia
ಸೋಮವಾರ, 13 ಫೆಬ್ರವರಿ 2023 (10:11 IST)
ಬೀದರ್ : ಮಗನ ಗೆಲುವಿಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಬಿಕ್ಕಿ ಬಿಕ್ಕಿ ಅತ್ತು ಕಣ್ಣೀರು ಹಾಕಿದ ಘಟನೆ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ದರ್ಗಾದಲ್ಲಿ ನಡೆದಿದೆ.
 
ಹಜ್ರತ್ ಸಯ್ಯದ್ ಮಖ್ಬೂಬ್ ಹುಸೇನಿ ದರ್ಗಾಕ್ಕೆ ಪುತ್ರನ ಜೊತೆ ಭೇಟಿ ನೀಡಿದ ವೇಳೆ ಸಿ.ಎಂ ಇಬ್ರಾಹಿಂ ದರ್ಗಾದ ಗೋರಿಯ ಮುಂದೆ ನಿಂತು ಬಿಕ್ಕಿ ಬಿಕ್ಕಿ ಅಳುತ್ತಾ ಕಣ್ಣೀರು ಹಾಕಿದ್ದಾರೆ. 

700 ಕಿಮೀ ದೂರದಿಂದ ಮಗ ಇಲ್ಲಿಗೆ ಬಂದಿದ್ದಾನೆ. ನನ್ನ ಮಗನನ್ನು ನೀನೇ ರಕ್ಷಿಸಬೇಕು. ಅವನಿಗೆ ಜಯವನ್ನು ಕರುಣಿಸಬೇಕು. ಅವನನ್ನು ಕಾಪಾಡಬೇಕು. ನನಗೆ ಇರುವುದು ಒಬ್ಬ ಮಗ. ಆ ಮಗನಿಗೆ ಆಶೀರ್ವಾದ ಮಾಡಿ ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿಕೊಡು ದೇವ ಎಂದು ಬೇಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ರಾಹುಲ್ ಗಾಂಧಿ ಭೇಟಿಗೆ ಸಿಜೆಐ ಸೂರ್ಯಕಾಂತ್ ನಿರಾಕರಣೆ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂದಿನ ಸುದ್ದಿ
Show comments